Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೂಕ್ತ ತನಿಖೆಗೆ ಆದೇಶ: ಸಿ.ಎಂ. ಸಿದ್ದರಾಮಯ್ಯ

Advertisement
ಬೆಂಗಳೂರು: ಚಿತ್ರದರ‍್ಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಸಂಬAಧಿಸಿದAತೆ ಸಿ.ಎಂ. ಸಿದ್ದರಾಮಯ್ಯ ದಿಗ್ಭçಮೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಚಿತ್ರದರ‍್ಗದಲ್ಲಿ ಖಾಸಗಿ ಬಸ್- ಹಾಗೂ ಲಾರಿ ಕಂಟೇನರ್ ನಡುವೆ ನಡೆದ ಡಿಕ್ಕಿ ಪರಿಣಾಮವಾಗಿ ೨೦ ಜನರು ಅಸುನೀಗಿದ್ದಾರೆ ಎಂದು ವರದಿಗಳು ಬಂದಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ಸಿ.ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿ.ಎಂ. ಮೋದಿ ಸಂತಾಪ: ಘಟನೆಗೆ ಸಂಬAಧಿಸಿದAತೆ ಪ್ರಧಾನಿ ನರೇಂದ್ರ ಮೋದಿ ದಿಗ್ಭçಮೆ ವ್ಯಕ್ತಪಡಿಸಿದ್ದು, ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬ ರ‍್ಗದವರಿಗೆ ದು:ಖ ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ