Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಔತಣಕೂಟಕ್ಕೂ, ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ : ಸಿಎಂ ಸಿದ್ದರಾಮಯ್ಯ

Advertisement
ಹಾಸನ : ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಭಾರಿ ದೊಡ್ಡ ಕ್ರಾಂತಿಯಾಗಲಿದೆ ಎಂದು ಗುಸು-ಗುಸು ಕೇಳಿ ಬರುತ್ತಿದೆ. ಇದರ ಮಧ್ಯೆ ಸಂಪುಟ ಪುನರ್ ರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕ, ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಇತ್ತೀಚಿಗೆ ಅವರು ಎಲ್ಲರಿಗೂ ಔತಣಕೂಟ ಏರ್ಪಡಿಸಿದ್ದರು.
ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಚಾಣಕೂಟಕ್ಕೂ ನಾಯಕತ್ವ ಬದಲಾವಣೆಗೂ ಯಾವುದೇ ರೀತಿ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

ಹಾಸನದಲ್ಲಿ ಮಾತನಾಡಿದ ಅವರು, ಡಿನ್ನರ್ ಪಾರ್ಟಿಗೂ ರಾಜಕೀಯಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ, ಯಾವಾಗಲೂ ನಾವು ಸೇರುತ್ತೇವೆ ಪಕ್ಷದ ವಿಚಾರದ ಕುರಿತು ಚರ್ಚಿಸುತ್ತೇವೆ. ಆಗಾಗ ಊಟಕ್ಕೆ ಸೇರುತ್ತೇವೆ. ಗೆಟ್ ಟುಗೆದರ್್ರ ಮಾಡುತ್ತೇವೆ. ಹಾಗಾಗಿ ಔತಣ ಕೂಟಕ್ಕೂ ನಾಯಕತ್ವ ಬದಲಾವಣೆಗೆ ಯಾವುದೇ ರೀತಿಯಾದ ಸಂಬಂಧ ಇಲ್ಲ. ಹೈಕಮಾಂಡ್ ಬಿಹಾರ ಚುನಾವಣೆಯ ಬಗ್ಗೆ ಗಮನಹರಿಸಿದ ಹೈಕಮಾಂಡ್ ಏನ ಹೇಳುತ್ತದೆ ಹಾಗೆ ಮಾಡೋಣ ಎಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ