Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದ ಜಾತಿಗಣತಿಗೆ ರಾಹುಲ್ ಗಾಂಧಿ ಅವರ ನಿರಂತರ ಹೋರಾಟ ಕಾರಣ: ಸಿಎಂ ಸಿದ್ದರಾಮಯ್ಯ

Advertisement
ಮಂಡ್ಯ: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ. ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ.

ಆರ್.ಎಸ್.ಎಸ್ 1925 ರಂದು ಪ್ರಾರಂಭವಾಗಿದ್ದು, 2025 ಕ್ಕೆ ನೂರು ವರ್ಷಗಳಾಗುತ್ತಿದೆ. ಅವರು ಮೀಸಲಾತಿಯನ್ನು ಎಂದೂ ಒಪ್ಪಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹಲಿಫ್ಲಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಎರಡು ವರ್ಷಗಳಿಂದ ಈ ಬಗ್ಗೆ ಬಹಳ ಗಂಭೀರವಾಗಿ ಒತ್ತಾಯ ಮಾಡುತ್ತಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೂಡ ಇದನ್ನು ಸೇರಿಸಲು ಅವರೇ ಕಾರಣಕರ್ತರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯವರಿಗೆ ಪತ್ರವನ್ನೂ ಬರೆದಿದ್ದರು. ಈ ಎಲ್ಲರ ಹೋರಾಟ ಮತ್ತು ಒತ್ತಡದ ನಂತರ ಜಾತಿಗಣತಿ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ಯಾವಾಗ ಎಂದು ಸಮಯ ನಿಗದಿ ಮಾಡಿಲ್ಲ. ಜನಗಣತಿಯಲ್ಲಿಯೇ ಜಾತಿ ಗಣತಿಯನ್ನು ಮಾಡುವುದಾಗಿ ಹೇಳಿದ್ದಾರೆ. ಜಾತಿಗಣತಿ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿಯ ಗರಿಷ್ಠ ಪರಿಮಿತಿಯನ್ನು ಹೆಚ್ಚು ಮಾಡಬೇಕು ಎಂದಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ