Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರವಿಂದ್ ಘಟ್ಟಿ ಪರೋಪಕಾರದಿಂದ ನೆಮ್ಮದಿ

Advertisement
ಚಿಕ್ಕೋಡಿ:- ಒಳ್ಳೆಯ ಕೆಲಸ  ಮಾಡಲಾಗದಿದ್ದರೂ ಬೇರೆಯವರಿಗೆ ತೊಂದರೆ ಕೊಡುವ ಕೆಲಸ ಮಾಡಬಾರದು. ಪರೋಪಕಾರದಲ್ಲಿ ಸುಖ ಶಾಂತಿ ನೆಮ್ಮದಿ ಸಿಗುತ್ತದೆ. ಶ್ರೀಮಂತಿಕೆ ಇದ್ದವರು ಜನರ ಕಷ್ಟಕ್ಕೆ ನೆರವಾಗಬೇಕು ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷ ಅರ್ಜುನ ನಾಯಕವಾಡಿ ಹೇಳಿದರು.



ಚಿಕ್ಕೋಡಿ ಪಟ್ಟಣದಲ್ಲಿ ಎಐಜಿ ಫೌಂಡೇಶನ್ ವತಿಯಿಂದ ತೆರೆಯಲಾಗಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರಂತೆ ಜನಪ್ರತಿನಿಧಿಗಳು,ಅಧಿಕಾರಿಗಳು.ಯುವಕರು,ಪರೋಪಕಾರಿಗಳಾಗಬೇಕು ಎಂದರು. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ರಾಜು ವಡ್ಡರ ಮಾತನಾಡಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಎಂ ಆರ್ ಮುನ್ನೋಳಿಕರ, ಆಕಾಶ ಘಟ್ಟಿ ಮುಂತಾದವರನ್ನು ಗಣ್ಯರು ಸನ್ಮಾನಿಸಿ ಗೌರವಿಸಿದರು.ಎಐಜಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅರವಿಂದ ಘಟ್ಟಿ, ಡಿವೈಎಸ್ಪಿ ಸುಲೇಮಾನ ತಹಶೀಲ್ದಾರ, ಜ್ಯೋತಿರ್ಲಿಂಗ ಹೊನಕಟ್ಟಿ, ಪ್ರೋ ಎಸ್ ಎಮ್ ಹುಲ್ಲನ್ನವರ, ಸುರೇಖಾ ಘಟ್ಟಿ, ವಿನೋದ ಚಿತಳೆ ಸ್ವಾಗತಿಸಿದರು. ಸಿದ್ದಾರ್ಥ ಗಾಯಗೋಳ ನಿರೂಪಿಸಿದರು. ಅರ್ಜುನ ಮಾನೆ ವಂದಿಸಿದರು.

ವರದಿ :-ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ