Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮುದಾಯ ಭವನ ಕಾಮಗಾರಿ ಚಾಲನೆ

Advertisement
ಐಗಳಿ: ಸನ್ 2025-26ನೇ ಸಾಲಿನ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಅಥಣಿ ಮತಕ್ಷೇತ್ರದ ಐಗಳಿ ಗ್ರಾಮದ ಶ್ರೀ ಭರಮಪ್ಪಾ ದೇವಸ್ಥಾನಕ್ಕೆ 10 ಲಕ್ಷ ರೂ,ಗಳಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸಮುದಾಯ ಭವನದ ನಿರ್ಮಾಣದ ಭೂಮಿ ಪೂಜೆಯನ್ನು ಕಾಂಗ್ರೆಸ್ ಪಕ್ಷದ ಯುವ ಧುರೀಣರು ಸಮಾಜ ಸೇವಕರಾದ ಚಿದಾನಂದ ಲ ಸವದಿಯವರು ಚಾಲನೆ ನೀಡಿದರು ಗ್ರಾಮದ ಹಿರಿಯರಾದ ಸಿ ಎಸ್ ನೇಮಗೌಡ ಆರ್ ಆರ್ ತೆಲಸಂಗ ಬಸಗೌಡ ಬಿರಾದರ ಹಾಗೂ ಮುಖಂಡರಾದ ಅಪ್ಪಸಾಬ ಪಾಟೀಲ ಗುರಪ್ಪ ಬಿರಾದಾರ ಪ್ರಲ್ಹಾದ ಪಾಟೀಲ ಬಸವರಾಜ ಬಿರಾದಾರ ಬೈರು ಬಿಜ್ಜರಗಿ ದುಂಡಪ್ಪ ದೂಡ್ಡಮನಿ ಸುರೇಶ ಬಿಜ್ಜರಗಿ ಮನೋಹರ ಕಾಂಬಳೆ ಅಪ್ಪು ಮಾಳಿ ಮಾದಿಗ ಸಮುದಾಯದ ಮುಖಂಡರಾದ ರಾಚಪ್ಪ ಮಾದರ ಕಾಮೇಶ ಸಪ್ಪಸಾಗರ ಶೇಟೇಪ್ಪ ಮಾದರ ಪಾಂಡು ಮಲ್ಲಪ್ಪ ಮಾದರ ಮಾದರ ಹಣಮಂತ ಮಾದರ ಸುರೇಶ ಮಾದರ ಟ್ರಸ್ಟ್ ಕಮಿಟಿ ಅಧ್ಯಕ್ಷ ಆಕಾಶ ಮಾದರ ಉಪಾಧ್ಯಕ್ಷ ಸಚೀನ ಮಹಾಲಿಂಗಪೂರ ಸೇರಿದಂತೆ ಅನೇಕರು ಉಪಸ್ಥಿತಿ ಇದ್ದರು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ