LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎಕ್ಸಪ್ರೆಸ್ ಬಸ್ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್.ಎಸ್. ಬೋಸರಾಜು

Advertisement

ಮಾನ್ವಿ: ಪಟ್ಟಣದ ಬಸವ ವೃತ್ತದಲ್ಲಿ ನಿರ್ಮಾಣವಾಗುತ್ತಿರುವ ನೂತನ ಎಕ್ಸಪ್ರೆಸ್ ಬಸ್ ನಿಲ್ದಾಣ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಪರಿಶೀಲಿಸಿದರು.
ಈ ವೇಳೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲೆಕ್ಟ್ರಿಕಲ್ ವಿಭಾಗದ ಅಭಿಯಂತರ ಬಸವರಾಜ ಅವರಿಗೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಗುತ್ತಿಗೆದಾರರಿಂದ ಕಾಮಗಾರಿಯ ಮುಂದಿನ ಹಂತದ ನೀಲನಕ್ಷೆ ಹಾಗೂ ಅಗತ್ಯ ವಿವರಗಳನ್ನು ಕೂಡಲೇ ಸಲ್ಲಿಸಿ, ಕಾಮಗಾರಿಯನ್ನು ವೇಗಗೊಳಿಸಿ ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಜಿ. ಹಂಪಯ್ಯ ನಾಯಕ ಸಾಹುಕಾರ ಮಾನ್ವಿ ಸಾರಿಗೆ ಘಟಕದ ವ್ಯವಸ್ಥಾಪಕ ಎಂ. ನಾಗರಾಜ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಾಫೂರ್ ಸಾಬ್ ಪಂಚ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಬಿ.ಕೆ. ಅಮರೇಶಪ್ಪ ವಕೀಲರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ :ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಬ್ಬು ಬೆಳೆಗಾರರ ಪ್ರತಿಭಟನೆ : ಅಸ್ವಸ್ಥ ರೈತನನ್ನ ನಿರ್ಜನ ಪ್ರದೇಶದಲ್ಲಿ ಬಿಟ್ಟ ಪೊಲೀಸ್..?? ಬಾಗಲಕೋಟೆಯಲ್ಲಿ ಉತಾರಕ್ಕೆ 10 ಸಾವಿರ ಲಂಚಕ್ಕೆ ಬೇಡಿಕೆ : ಮುಖ್ಯಾಧಿಕಾರಿ ಸೇರಿ ಮೂವರು ಲೋಕಾಯುಕ್ತ ಬಲೆಗೆಕುಡಿಯುವ ನೀರು, ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆಯಿಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಜನವರಿ 17 ರ ವರೆಗೆ ರಣಜಿ ಟ್ರೋಫಿ ಪಂದ್ಯಗಳಿಗೆ ಬ್ರೇಕ್ ತಿಗಣೆಗಳಿಂದ ಕಾಪಾಡಮ್ಮಾ ಸವದತ್ತಿ ಯಲ್ಲಮ್ಮಾ : ಹುಂಡಿಯಲ್ಲಿ ಭಕ್ತನ ಹರಕೆಬಾಗಲಕೋಟೆಯಲ್ಲೂ ಸ್ಟಿಂಗ್, ಹನಿಟ್ರ್ಯಾಪ್ ಸದ್ದು: ವಿಜಯಾನಂದ‌ ಕಾಶಪ್ಪನವರ, ದೊಡ್ಡನಗೌಡ ಪಾಟೀಲ ಮಧ್ಯೆ ವಾಕ್ಸಮರಸಾರ್ವಜನಿಕರಿಗೆ ಶಾಕ್ ಮೇಲೆ ಶಾಕ್: ಸಕ್ಕರೆ ಕೆಜಿಗೆ 4 ರೂ. ಏರಿಕೆ ಮಾಡಿದ ಕೇಂದ್ರ ಸರ್ಕಾರ ಎಕ್ಸಪ್ರೆಸ್ ಬಸ್ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್.ಎಸ್. ಬೋಸರಾಜುವೆಸ್ಟ್ ಇಂಡೀಸ್ ಗೆ ಆರಂಭಿಕ ಅಘಾತ ಕಿಂಗ್ ಕೊಹ್ಲಿಗೆ ಮತ್ತೊಂದು ದಾಖಲೆ ಮೈಲಿಗಲ್ಲು