Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾವ್ ಸಾಹೇಬ ಪಾಟೀಲ ನಿಧನಕ್ಕೆ ಸಂತಾಪ

Advertisement
ಬೆಳಗಾವಿ: -ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು ಹಾಗೂ ದಕ್ಷಿಣ ಭಾರತ ಜೈನ ಸಭೆಯ ಅಧ್ಯಕ್ಷರಾಗಿದ್ದ ರಾವಸಾಹೇಬ್ ಪಾಟೀಲ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಅವರು ಹೇಳಿಕೆ ನೀಡಿ, ರಾವ್ ಸಾಹೇಬ ಪಾಟೀಲ ಅವದ ಸುದ್ಧಿ ಕೇಳಿ ಮನಸ್ಸಿಗೆ ನೋವಾಯಿತು.

ಸಮಾಜಮುಖಿ ಹಾಗೂ ಸಹಕಾರ ರಂಗದಲ್ಲಿ ಅವರ ಸೇವೆ ಅಪಾರ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸಹ ರಾವಸಾಹೇಬ ಪಾಟೀಲ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ವರದಿ :-ಪ್ರತೀಕ ಚಿಟಗಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ