Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಕೆಪಿಎಸ್ ಚುನಾವಣೆಯಲ್ಲಿ 12ಸ್ಥಾನಗಳ ಪೈಕಿ 9 ಸ್ಥಾನಗಳ ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳು

Advertisement
ಹುನಗುಂದ: ಗಂಜಿಹಾಳ ಪಿಕೆಪಿಎಸ್ ಚುನಾವಣೆಯಲ್ಲಿ 12ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 9ಸ್ಥಾನಗಳಲ್ಲಿ ವಿಜಯ ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಮಹಾಂತೇಶ ಮಲ್ಲಾಡದ,ಶ್ರೀಕಾಂತಯ್ಯ ಹಿರೇಮಠ,ಸಂಗನಬಸಪ್ಪ ಪಾಟೀಲ್,ಮಹಾಂತಪ್ಪ ಮೇಟಿ, ದುರ್ಗಪ್ಪ ದೊಡಮನಿ,ಕನಕಪ್ಪ ತಳವಾರ,ಶಂಕ್ರಪ್ಪ ಅಚನೂರ,ಗುರುನಾಥ ಶಿರೂರು,ಹನುಮಪ್ಪ ಕಾಳಿ ಅವರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಹುನಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಗಂಗಾಧರ ದೂಡ್ಡಮನಿ ಅವರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.



ವರದಿ : ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ