Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಜನರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತಿದೆ : ಬೊಮ್ಮಾಯಿ 

Advertisement
ಹಾವೇರಿ: ರಾಜ್ಯದಲ್ಲಿ ಜನರ ಪಾಲಿಗೆ ಕಾಂಗ್ರೆಸ್ ಸರ್ಕಾರ ಸತ್ತಿದೆ. ರಾಜ್ಯ ಸರ್ಕಾರದ ದುರಾಡಳಿತ ನೋಡಿದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಆಗಷ್ಟ್ 14 ರಂದು ಹಾವೇರಿಯಲ್ಲಿ ನಡೆಯಲಿರುವ ಗಂಗಮ್ಮ ಎಸ್ ಬೊಮ್ಮಾಯಿ ಟ್ರಸ್ಟ್ ಸಮಾರಂಭದ ಕಾರ್ಯಕ್ರಮದ ಪೂರ್ವ ಸಿದ್ದತೆಯ ತಯಾರಿ ಹಾಗೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು.

ಹಾವೇರಿ ಬಿಜೆಪಿಯನ್ನು ಪ್ರಭಲವಾಗಿ ಕಟ್ಟಬೇಕೆಂದು ತೀರ್ಮಾನ ಮಾಡಿದ್ದೆವೆ ಹಾವೇರಿ ಜಿಲ್ಲೆಯ ಜನ ಸಾಗರವೇ ಬಿಜೆಪಿ ಜೊತೆ ಬರಬೇಕು.

ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರ ಮಿತಿಮೀರಿ ನಡೆಯುತ್ತಿದೆ.‌ ಇಂತಹ ಸಂದರ್ಭದಲ್ಲಿ ಜನರ ಪರವಾಗಿ ಹೋರಾಟ ಮಾಡಿದರೆ ಜನರು ನಮ್ಮ ಜೊತೆಗೆ ನಿಲ್ಲುತ್ತಾರೆ. ಜನರು ಬಹಳ ಎಚ್ಚರಿಕೆ ಹೊಂದಿದ್ದಾರೆ.

ಕೇವಲ ಆಡಳಿತ ಪಕ್ಷಕ್ಕಷ್ಟೇ ಅಲ್ಲ. ವಿರೋಧ ಪಕ್ಷವನ್ನು ಪ್ರಶ್ನಿಸುತ್ತಾರೆ. ನಮ್ಮನ್ನೂ ಕೂಡ ಜನರು ಬಹಳ ಎಚ್ಚರಿಕೆಯಿಂದ ನೋಡುತ್ತಾರೆ. ಹೀಗಾಗಿ ನಾವು ಸಂಘಟಿತರಾಗಿ ಕೆಲಸ ಮಾಡಬೇಕು. ನಾನೂ ಕೂಡ ಹೆಚ್ಚಿನ ಸಮಯ ನೀಡಿ ಎಲ್ಲ ತಾಲೂಕುಗಳಿಗೆ ಬರುತ್ತೇನೆ ಎಂದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ