Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪಕ್ಷದ ಯುವ ಮುಖಂಡ ರಾಹುಲ್ ಸತೀಶ್ ಜಾರಕಿಹೊಳಿ ಯವರು ಆಗಮಿಸಿ

Advertisement
ಹುಕ್ಕೇರಿ:-ಶ್ರೀ ಕಾಡಸಿದ್ದೇಶ್ವರ ದೇವರಿಗೆ ನಮಸ್ಕರಿಸಿ ಹಾಗೂ ಶ್ರೀ ದುರ್ಗಾದೇವಿ ನಮಸ್ಕರಿಸಿ ಪ್ರಥಮ ಬಾರಿ ಆಗಮಿಸಿ ರಾಹುಲ್ ಸತೀಶ್ ಜಾರಕಿಹೊಳಿ ಯುವ ದುರಿನರು.ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಜಾರಹೊಳಿ ಮಾತನಾಡಿದರು ದುರ್ಗಾದೇವಿಗೆ ನಮಸ್ಕರಿಸಿ ಮಾತನಾಡಿದ ರಾಹುಲ್ ಜಾರಕಿಹೊಳಿ



ಚಿಕ್ಕೋಡಿ ಲೋಕಸಭಾ ಸಂಸದರಾದ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಬರಬೇಕಾಗಿತ್ತು ಆದರೆ ಅವರು ಬೇರೆ ಕಡೆಗೆ ಹೋಗಿದ್ದರಿಂದ ನನಗೆ ಸೂಚನೆ ನೀಡಿದರು.ಅವರ ಸೂಚನೆ ಮೇರೆಗೆ ನಾನು ಇವತ್ತು ಬಸ್ತವಾಡ ಗ್ರಾಮಕ್ಕೆ ಆಗಮಿಸಿದ್ದೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು ನಂತರ ಶ್ರೀ ದುರ್ಗಾ ಮಾತಾ ಕಮಿಟಿ ವತಿಯಿಂದ  ,ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಇವರಿಗೆ ಸನ್ಮಾನ ಮಾಡಿದರು

ಈ ಸಂದರ್ಭದಲ್ಲಿ ದುರ್ಗಾದೇವಿ ಕಮಿಟಿ ಯವರು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಊರಿನ ಗ್ರಾಮಸ್ಥರು
ಹಾಗೂ ಗುರುಹಿರಿಯರು ಉಪಸ್ಥಿತರಿದ್ದರು

ವರದಿ:-ಶಾಂತಿನಾಥ ಜಿ ಮಗದುಮ್ಮ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ