Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ಪದವನ್ನು ಅಸ್ತಿತ್ವಕ್ಕೆ ತಂದಿದ್ದೇ ಕಾಂಗ್ರೆಸ್ : ಸಂತೋಷ್ ಲಾಡ್ 

Advertisement
ಧಾರವಾಡ: ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆದ ತೊಗಲು ಬೊಂಬೆಯಾಟ ಉತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಹಿಂದೂ ಎಂಬ ಪದವನ್ನು ತಂದಿದ್ದೇ ಕಾಂಗ್ರೆಸ್ ಪಕ್ಷ ಎಂದಿದ್ದಾರೆ.

ಹಿಂದೂ ಪದವನ್ನು ಅಸ್ತಿತ್ವಕ್ಕೆ ತಂದಿದ್ದೇ ಕಾಂಗ್ರೆಸ್ ನಮ್ಮ ಭಾರತ ದೇಶದಲ್ಲಿ ಹಿಂದೂ ಎಂಬ ಯಾವ ಪದವೇ ಇರಲಿಲ್ಲ. ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರು ಹಿಂದೂ ಕೋಡ್‌ ಬಿಲ್ ತರದೇ ಇದ್ದಿದ್ರೆ ನಾವು ಇವತ್ತು ಈ ರೀತಿ ಇರುತ್ತಿರಲಿಲ್ಲ ಎಂದು ಸಂತೋಷ್ ಲಾಡ್ ಹೇಳಿದ್ದಾರೆ.


ಒಂದುವೇಳೆ ದೇಶದಲ್ಲಿ ಹಿಂದೂ ಕೋಡ್‌ ಬಿಲ್ ಜಾರಿಗೆ ತರದೇ ಇದ್ದಿದ್ರೆ, ಆಗ ಶೂದ್ರರನ್ನು ಕರೆಯಿರಿ, ಬ್ರಾಹ್ಮಣ, ವೈಷ್ಯರನ್ನು ಕರೆಯಿಸಿ ಎಂಬ ವ್ಯವಸ್ಥೆ ಈಗಲೂ ಇರುತ್ತಿತ್ತು ಎಂದು ಹೇಳಿದ್ದಾರೆ.


ಈ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ವಿಪರಿಯಾಸ ಅಂದ್ರೆ ನಿಜವಾದ ಇತಿಹಾಸವನ್ನು ನಮ್ಮ ಜನ ಓದುವುದಿಲ್ಲ. ಕೇವಲ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿ ಹೇರುವುದೇ ರಾಜಕಾರಣವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬೇಸರ ಹೊರಹಾಕಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್