Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಸಾಸನ ಪಡೆಯುವ ಸದಸ್ಯರಿಗೆ ಯೋಜನಯಿಂದ ವಾತ್ಸಲ್ಯ ಮನೆ ನಿರ್ಮಾಣ

Advertisement
ಬೈಲಹೊಂಗಲ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ. ಟ್ರಸ್ಟ್ (ರಿ),ವತಿಯಿಂದ ಕೆಂಗಾನೂರು ವಲಯ ಜಾಲಿಕೊಪ್ಪ ಕಾರ್ಯಕ್ಷೇತ್ರದಲ್ಲಿ ಮಾಸಾಸನ ಸದಸ್ಯರಾದ ಶ್ರೀಮತಿ ಸಾವಕ್ಕ ಮಾದರ್ ಇವರಿಗೆ ಕ್ಷೇತ್ರದಿಂದ ಮಂಜೂರಾತಿಯಾದ "ವಾತ್ಸಲ್ಯ ಕಾಮಗಾರಿ ಉದ್ಘಾಟನೆ" ಕಾರ್ಯಕ್ರಮಕ್ಕೆ ಅಧ್ಯಕ್ಷರಾಗಿ ಶ್ರೀಯುತ ಯಲ್ಲಪ್ಪ ಹುಲಗನ್ನವರ್ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಯುತ ವಿಜಯ್ ಕುಮಾರ್ ಎಂ, ಶ್ರೀಮತಿ ದಾನಮ್ಮ ಛಬ್ಬಿ ಗ್ರಾಮ ಪಂಚಾಯತಿ ಸದಸ್ಯರು, ಅರ್ಚಕರಾದ ಚಂದ್ರಯ್ಯ ಹಿರೇಮಠ್,ತಾಲೂಕಿನ ಜ್ಞಾನವಿಕಾಸ ಸಮನ್ವಯಧಿಕಾರಿ ಶೈಲಾ ಜೆ, ವಲಯದ ಮೇಲ್ವಿಚಾರಕರು ಮಹಾಂತೇಶ್ ಇವರ ಸಮ್ಮುಖದಲ್ಲಿ ದೀಪಾ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ತಾಲೂಕಿನ ಯೋಜನಾಧಿಕಾರಿಗಳಾದ ವಿಜಯ್ ಕುಮಾರ್ ಅವರು ಜ್ಞಾನವಿಕಾಸ ಕಾರ್ಯಕ್ರಮ ರೂಪುರೇಷೆ, ಕಾರ್ಯಕ್ರಮದಡಿಯಲ್ಲಿ ಸಿಗುವಂತ ಸೌಲಭ್ಯಗಳ ಬಗ್ಗೆ,ಬೆಳಗಾವಿ ಜಿಲ್ಲೆಯಲ್ಲಿ 353 ನಿರ್ಗತಿಕರ ಮಾಶಾಸನ ಪಡೆಯುವ ಸದಸ್ಯರಿಗೆ ಕಳೆದ ಎರಡು ವರ್ಷದಿಂದ ಸೂರಿಲ್ಲದ ಸದಸ್ಯರಿಗೆ ವಾತ್ಸಲ್ಯ ಕಾರ್ಯಕ್ರಮ ಅಡಿಯಲ್ಲಿ ವಾತ್ಸಲ್ಯ ಮನೆ ರಚನೆ ಹಾಗೂ ಮನೆ ರಿಪೇರಿ ಶೌಚಾಲಯ ರಚನೆ ಮಾಡಿ ಕೊಟ್ಟಿದೆ.ಈ ಮೂಲಕ ಮತ್ತು ಇತರೆ ಹತ್ತು ಹಲವು ಸಾಮಾಜಿಕ ಕಾರ್ಯಕ್ರಮಗಳ ನೀಡುವ ಮೂಲಕ ಗ್ರಾಮದ ಕಟ್ಟಾ ಕಡೆಯ ವ್ಯಕ್ತಿಗೂ ಧರ್ಮಸ್ಥಳ ಸಹಾಯ ಮಾಡುತ್ತದೆ ಎಂದು ಮಾಹಿತಿ ನೀಡಿದರು.

ಉದ್ಘಾಟಕರಾಗಿ ಆಗಮಿಸಿದ ಶ್ರೀ ಯಲ್ಲಪ್ಪ ಹುಲಗನ್ನವರ್ ಅವರು ಮಾತನಾಡಿ ಯೋಜನೆ ಸಂಘಟನೆ ಮಾಡುವ ಮೂಲಕ ಧರ್ಮಸ್ಥಳ ಸಂಸ್ಥೆ ಅಪಾರವಾದ ಕೆಲಸವನ್ನು ವೀರೇಂದ್ರ ಹೆಗ್ಡೆಯವರು ಮಾತೃಶ್ರೀ ಹೇಮಾವತಿ ಅಮ್ಮನವರ ನೇತೃತ್ವದಲ್ಲಿ ಹಿಂದುಳಿದ ಬಡ ಹೆಣ್ಣು ಮಕ್ಕಳು ತಂದೆ ತಾಯಿ ನೋಡದ ಮಕ್ಕಳಿರದ ವಯಸ್ಸಾದ ವೃದ್ಧರಿಗೆ ನೀಡುವ ಸೌಲಭ್ಯಗಳನ್ನು ಕರ್ನಾಟಕದ ಆದ್ಯಂತ ನೀಡುತ್ತಿರುವುದು ಹೆಮ್ಮೆಯ ವಿಷಯ ಮತ್ತು ಸಂತೋಷದ ವಿಷಯ. ಇಂಥ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಸಂತೋಷ ಎoದು ಶುಭ ಹಾರೈಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಜ್ಞಾನವಿಕಾಸ ಸಮನ್ವಯಾದಿಕಾರಿ ಶೈಲಾ ಜೆ, ಸ್ವಾಗತವನ್ನು ವಲಯದ ಮೇಲ್ವಿಚಾರಕರಾದ ಮಹಾಂತೇಶ್ ನೆರವೇರಿಸಿದರು. ಈ ಸಂದರ್ಭ ಸೇವಾಪ್ರತಿನಿಧಿ ಸಾವಕ್ಕ,VLE ಮಧು,ಸಂಘದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮ ಯಶಸ್ಸುಗೊಳಿಸಲಾಯಿತು.

ವರದಿ :ದುಂಡಪ್ಪ ಹೂಲಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ