LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

30 ಕೋಟಿ ರೂ. ವೆಚ್ಚದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣ

Advertisement
ಬೆಂಗಳೂರು: ಬೆಳಗಾವಿಯ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. 30 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ ರೂ.30 ಕೋಟಿ ವೆಚ್ಚದ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ "ಎ" ಮತ್ತು "ಬಿ" ಖಾತಾ ನೀಡುವುದನ್ನು ನಿಯಂತ್ರಿಸಲು ಸಚಿವ ಸಂಪುಟ ನಿರ್ಣಯವನ್ನು ಕೈಗೊಂಡಿತು.

ಮಲಪ್ರಭಾ ನದಿಗೆ ಅಡ್ಡಲಾಗಿರುವ ಮುನವಳ್ಳಿ ಆರ್‌ಬಿಸಿಗೆ ನವಿಲುತೀರ್ಥ ಆಣೆಕಟ್ಟಿನ ಚೈನೇಜ್. 0+098 ರಿಂದ ಚೈನೇಜ್ 0+433 ವರೆಗೆ ಅಕ್ವಾಡಕ್ಟ್ ಅನ್ನು ಎಂಎಸ್ ಪೈಪ್‌ನೊಂದಿಗೆ ನಿರ್ಮಿಸುವ ಕಾಮಗಾರಿಯನ್ನು ರೂ.19.05 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಅಂತರ್ಜಲ ಬಳಕೆಗೆ ನಿರಾಕ್ಷೇಪಣಾ ನೀಡುವ ಸಂಬAಧ ಕೇಂದ್ರಿಯ ಅಂತರ್ಜಲ ಪ್ರಾಧಿಕಾರ ಇವರು ಹೊರಡಿಸಿರುವ ಮಾರ್ಗಸೂಚಿಯನ್ನು ಸೂಕ್ತ ಮಾರ್ಪಾಡುಗಳೊಂದಿಗೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ