Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದುವರಿದ ಅನಿರ್ದಿಷ್ಟ ಧರಣಿ

Advertisement
ಬಸವನಬಾಗೇವಾಡಿ: ತಾಲೂಕಿನ ಕುದರಿಸಾಲವಾಡಗಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ಅಗಲೀಕರಣ ನೆಪದಲ್ಲಿ ಕೆಲ ನಿವಾಸಿಗಳ ಸ್ವಂತ ಮನೆಗಳನ್ನು ಸಾಂಸ್ಕೃತಿಕ ಕಟ್ಟಡಗಳನ್ನು ಏಕಾಏಕಿ ನೆಲಸಮ ಕ್ರಮ ವಿರೋಧಿಸಿ ಬಸವನ ಬಾಗೇವಾಡಿ ಪಟ್ಟಣದ ಮಿನಿವಿಧಾನ ಸೌಧ ಮುಂಭಾಗದಲ್ಲಿ ಆಯೋಜಿಸಿದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಪ್ರಭುಗೌಡ ಲಿಂಗದಳ್ಳಿ ಅವರು ಭೇಟಿ ನೀಡಿ ಮಾತನಾಡುತ್ತಾ ಮನೆ ಕಳೆದು ಕೊಂಡಿರುವ ನಿರಾಶಿತರಿಗೆ ನ್ಯಾಯ ಸಿಗದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಅಂತ ಎಚ್ಚರಿಕೆ ನೀಡಿದರು.

ಇದೇ ಸಮಯದಲ್ಲಿ ರೈತ ಸಂಘದ ಪ್ರಧಾನ ಕಾರ್ಯದರ್ಶಿಯಾದ ಅರವಿಂದ್ ಕುಲಕರ್ಣಿ ಅವರು ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದರು. ಇದೇ ಸಮಯದಲ್ಲಿ ಅಶೋಕ್ ಗೌಡ ಪಾಟೀಲ್ ಗುರುರಾಜ್ ಗುಡಿಮನಿ ನಜೀರ್ ಅಹ್ಮದ್ ಗುಡ್ನಾಳ ಸೋಮಪ್ಪ ವಡ್ಡರ್ ಯಮನೂರಿ ಚಲವಾದಿ ಬಾಬು ನದಾಫ್ ಮಲ್ಲುಗೌಡ ಪಾಟೀಲ್.
ವರದಿ: ಕೃಷ್ಣ ಎಚ್ ರಾಠೋಡ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ