LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗಲ್ಫ ರಾಷ್ಟçಗಳ ಮೇಲೆ ಮುಂದುವರೆದ ಇರಾನ್ ದಾಳಿ

Advertisement
ಪಶ್ಚಿಮ ಏಶಿಯಾ ಸಂರ‍್ಷ ಮುಂದುವರೆದಿದೆ. ಇರಾನ್ ಗಲ್ಫ ರಾಷ್ಟçಗಳ ಮೇಲಿನ ದಾಳಿಯನ್ನು ಮುಂದುವರೆಸಿದೆ.
ಅಮೇರಿಕ, ಇಸ್ರೆಲ್ ಜಂಟಿ ಕರ‍್ಯಾಚರಣೆಯು ಇರಾನ್ ಮೇಲೆ ದಾಳಿ ಮುಂದುವರೆಸಿದ್ದರೆ, ಇರಾನ್ ಕೂಡ ಹಿಂದೆ ಬಿದ್ದಿಲ್ಲ. ಅದು ಕೂಡ ತನ್ನ ವೈರ ರಾಷ್ಟçಗಳಾದ ಗಲ್ಫ ರಾಷ್ಟçಗಳ ಮೇಲಿನ ಸೇನಾ ಕಾರ‍್ಯಾಚರಣೆಯನ್ನು ಮುಂದುವರೆಸಿದೆ.
ಏತನ್ಮಧ್ಯೆ ಸುರಿಯಾ ವಿರುದ್ಧದ ಇಸ್ರೇಲ್ ಆಕ್ರಮಣಕಾರಿ ನೀತಿಯನ್ನು ಸೌದಿ ಬಲವಾಗಿ ಖಂಡಿಸಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ