LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕ್ರಿಕೆಟ್: ಬಾಂಗ್ಲಾ ವಿರುದ್ಧ ಪಾಕಿಸ್ತಾನ್‌ಗೆ ಸುಲಭ ಗೆಲುವು

Advertisement
ಢಾಕ್ಕಾ: ಪಾಕಿಸ್ತಾನ್ ಕ್ರಿಕೆಟ್ ತಂಡವು ಬಾಂಗ್ಲಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡನೇ ಪಂದ್ಯವನ್ನು ೧೨೮ ರನ್‌ಗಳಿಂದ ಗೆದ್ದುಕೊಂಡಿದೆ.
ಇಲ್ಲಿನ ಅಂತಾರಾಷ್ಟಿçÃಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸುಲಭ ಗೆಲುವು ಪಡೆಯುವ ಮೂಲಕ ಪಾಕಿಸ್ತಾನ್ ಮೂರು ಪಂದ್ಯಗಳ ಸರಣಿಯಲ್ಲಿ ೧-೧ ರ ಸಮಸ್ಥಿತಿ ಸಾಧಿಸಿದ್ದು, ನಾಳೆ ಮೂರನೇ ಹಾಗೂ ಅಂತಿಮ ಪಂದ್ಯ ನಡೆಯಲಿದ್ದು, ಆ ಪಂದ್ಯ ಸರಣಿ ವಿಜೇತರನ್ನು ನರ‍್ಧಾರ ಮಾಡಲಿದೆ.
ಸ್ಕೋರ್ ವಿವರ
ಪಾಕಿಸ್ತಾನ್ ೪೭.೩ ಓವರುಗಳಲ್ಲಿ ೨೭೪
ಬಾಂಗ್ಲಾ ೨೩.೩ ಓವರುಗಳಲ್ಲಿ ೧೧೪

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ