LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

  ಕ್ರಿಕೆಟ್: ಪಾಕ್ ವಿರುದ್ಧ ಕಾಂಗರೂಗೆ ೪೬ ರನ್‌ಗಳ ಗೆಲುವು

ಉಭಯ ತಂಡಗಳ ನಡುವೆ ನಾಳೆ ನಿರ್ಣಾಯಕ ಪಂದ್ಯ

Advertisement


ಲಾಹೋರ: ಪ್ರವಾಸಿ ಆಸ್ಟೆçÃಲಿಯಾ ಕ್ರಿಕೆಟ್ ತಂಡವು ಪಾಕಿಸ್ತಾನ್ ವಿರುದ್ಧ ಕಳೆದ ರಾತ್ರಿ ಇಲ್ಲಿ ನಡೆದ ಎರಡನೇ ಏಕದಿನ ಪಂದ್ಯವನ್ನು ೪೬ ರನ್‌ಗಳಿಂದ ಗೆದ್ದುಕೊಂಡಿದ್ದು, ಮೂರು ಪಂದ್ಯಗಳ ಸರಣಿ ಇದೀಗ ೧-೧ ರಿಂದ ಸಮಗೊಂಡಿದೆ.
ನಾಳೆ ಇದೇ ಮೈದಾನದಲ್ಲಿ ಉಭಯ ತಂಡಗಳ ನಡುವೆ ಮೂರನೇ ಹಾಗೂ ನಿರ್ಣಾಯಕ ಪಂದ್ಯ ಸಾಯಂಕಾಲ ೫ ಗಂಟೆಗೆ ನಡೆಯಲಿದೆ.
    ಸ್ಕೋರ್ ವಿವರ
ಆಸ್ಟೆçÃಲಿಯಾ ೫೦ ಓವರುಗಳಲ್ಲಿ ೯ ವಿಕೆಟ್‌ಗೆ ೨೩೧
ಪಾಕಿಸ್ತಾನ ೪೪ ಓವರುಗಳಲ್ಲಿ ೧೯೦

  

 

 

 

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು