Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾಖಲೆಗಳ ಸರಣಿ ಮುಂದುವರೆಸಿದ ಕ್ರಿಕೆಟ್ ಪೋರ

Advertisement
ನವದೆಹಲಿ: ಈಗಲೇ ಕ್ರಿಕೆಟ್‌ನ ಕಿರಿಯ ದೈತ್ಯ ಪ್ರತಿಭೆ ಎಂದು ಹೆಸರು ಪಡೆದಿರುವ ೧೪ ರ‍್ಷ ೨೭೨ ದಿನಗಳ ವಯಸ್ಸಿನ ವೈಭವ ಸರ‍್ಯವಂಶಿ ಮತ್ತೊಂದು ದಾಖಲೆ ಮಾಡಿದ್ದಾರೆ.
ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಿಹಾರ ತಂಡವನ್ನು ಪ್ರತಿನಿಧಿಸುತ್ತಿರುವ ಕಿರಿಯ ಕ್ರಿಕೆಟಿಗ ಬುಧವಾರ ಅರುಣಾಚಲ ಪ್ರದೇಶ ವಿರುದ್ಧ ನಡೆದ ಪಂದ್ಯದಲ್ಲಿ ೩೬ ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಇದರೊಂದಿಗೆ ವೈಭವ ಅತಿ ವೇಗವಾಗಿ ಮೂರಂಕಿ ತಲುಪಿದ ಅತ್ಯಂತ ಕಿರಿಯ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು.
ಇದೇ ಇನ್ನಿಂಗ್ಸ್ನಲ್ಲಿ ಶತಕದ ನಂತರವೂ ತಮ್ಮ ಆಕ್ರಮಣಕಾರಿ ಆಟ ಮುಂದುವರೆಸಿದ ಕಿರಿಯ ಕ್ರಿಕೆಟಿಗ ೫೯ ಎಸೆತಗಳಲ್ಲಿ ೧೫೦ ರನ್ ಪೂರೈಸಿದ ಮೈಲಿಗಲ್ಲನ್ನು ತಲುಪಿದರು. ಇದರೊಂದಿಗೆ ಸರ‍್ಯವಂಶಿ, ಐಪಿಎಲ್ ಪಂದ್ಯಾವಳಿಯಲ್ಲಿ, ಸೈಯದ್ ಮುಸ್ತಾಕ್ ಅಲಿ ಟ್ರೋಫಿ, ವಿಜಯ ಹಜಾರೆ ಟ್ರೋಫಿ, ಯುವ ಪಂದ್ಯಾವಳಿಯ ಟೆಸ್ಟ್, ಏಕದಿನ ಹಾಗೂ ೧೯ ರ‍್ಷದೊಳಗಿನವರ ಏಶಿಯಾ ಕಪ್ ನಲ್ಲಿ ೯೫ ಎಸೆತಗಳಲ್ಲಿ ೧೭೧ ವೇಗದ ಶತಕಗಳನ್ನು ಸಿಡಿಸಿದ ಸಾಧನೆ ಮಾಡಿದಂತಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ