Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡನೇ ಆವೃತ್ತಿಯ ‘ಮಹಾಂತೇಶ ಕವಟಗಿಮಠ ಟ್ರೋಫಿ’ ಗೆ ಚಾಲನೆ

Advertisement
ಬೆಳಗಾವಿ: ಸ್ಥಳೀಯ ಕ್ರಿಕೆಟ್ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇಲ್ಲಿನ ಸರದಾರ ಹೈಸ್ಕೂಲ್ ಕ್ರೀಡಾಂಗಣದಲ್ಲಿ ದೊಡ್ಡ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ನಡೆಸಲಾಗುತ್ತಿದೆ. ಸ್ಥಳೀಯ ಕ್ರಿಕೆಟ್ ಪ್ರತಿಬೆಗಳು ಇದರ ಸದುಪಯೋಗಪಡೆದುಕೊಳ್ಳಬೇಕೆಂದು ಶಾಸಕ ಅಭಯ ಪಾಟೀಲ್ ನುಡಿದರು.
ನಗರದ ಸರದಾರ ಹೈಸ್ಕೂಲ್ ಮೈದಾನದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಅವರ ಜನ್ಮದಿನದ ಪ್ರಯುಕ್ತ ಮಹಾಂತೇಶ ಕವಟಗಿಮಠ ಪೌಂಡೇಶನ್ ಆಯೋಜಿಸಿರುವ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.
ಎರಡನೇ ಆವೃತ್ತಿಯ ಮಹಾಂತೇಶ ಕವಟಗಿಮಠ ಟ್ರೋಫಿ ಪಂದ್ಯಾವಳಿಯಲ್ಲಿ ಹೊರ ರಾಜ್ಯಗಳ ತಂಡಗಳೂ ಸೇರಿದಂತೆ ೪೮ ತಂಡಗಳು ಪಾಲ್ಗೊಂಡಿದ್ದು, ಟರ‍್ನಿ ಜನವರಿ ೪ ರಿಂದ ೧೬ ರವರೆಗೆ ನಡೆಯಲಿದೆ.
ಈ ಸಂರ‍್ಭದಲ್ಲಿ ಉಪಮೇಯರ್ ವಾಣಿ ಜೋಶಿ, ಮಹಾನಗರ ಪಾಲಿಕೆ ಸದಸ್ಯರಾದ ಹನಮಂತ ಕೊಂಗಾಲಿ, ಅಭಿಜಿತ್ ಜವಳಕರ, ಗಿರೀಶ ಧೋಂಗಡಿ, ರೇಷ್ಮಾ ಪಾಟೀಲ್, ಆನಂದ ಚವ್ಹಾಣ, ಮುಖಂಡರಾದ ಎಂ.ಬಿ. ಝಿರಲಿ, ಗೀತಾ ಸುತಾರ, ಶಿವಾಜಿ ಸುಂಠಕರ ಇದ್ದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ