Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರಿಕೆಟಿಗ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರದಾನ

ರಾಷ್ಟçಪತಿ ದ್ರೌಪದಿ ಮುರ್ಮು ಅವರಿಂದ ಪ್ರದಾನ

Advertisement


ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರಿಗೆ ಇಂದು ರಾಷ್ಟçಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿ ರಾಷ್ಟçಪತಿ ದ್ರೌಪದಿ ಮುರ್ಮು ಅವರು ಗೌರವಿಸಿದರು.
ಭಾರತ ಕ್ರಿಕೆಟ್‌ಗೆ ರೋಹಿತ್ ಶರ್ಮಾ ಅವರು ಮಹೋನ್ನತ ಕಾಣಿಕೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಯಿತು. ರೋಹಿತ್ ಶರ್ಮಾ ಯಶಸ್ವಿ ಬ್ಯಾಟುಗಾರರಾಗಿ ಭಾರತ ತಂಡಕ್ಕೆ ಅತ್ಯುನ್ನತ ಕೊಡುಗೆ ನೀಡದ್ದಾರೆ.  

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST