LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸ್ಥಿತಿ ಸುಧಾರಣೆಗೆ ಸಿಎಸ್‌ಕೆ- ಮುಂಬೈ ಇಂಡಿಯನ್ಸ್ ಯತ್ನ

Advertisement
ಮುಂಬೈ: ಚೆನ್ನೆöÊ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೩೩ ನೇ ಪಂದ್ಯದಲ್ಲಿ ಎದುರಾಗಲಿವೆ.
ಇಂದು ಇಲ್ಲಿನ ವಾಂಖೇಡೆ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಎರಡೂ ತಂಡಗಳಿಗೂ ಇಂದಿನ ಪಂದ್ಯದಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೇಲೆರುವ ತವಕ.
ಸಿಎಸ್‌ಕೆ ೬ ಪಂದ್ಯಗಳಿAದ ೪ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೮ ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ಕೂಡ ೬ ಪಂದ್ಯಗಳಿAದ ೪ ಅಂಕ ಗಳಿಸಿದೆಯಾದರೂ ರನ್ ಸರಾಸರಿ ಉತ್ತಮವಾಗಿದ್ದರಿಂದ ೭ ನೇ ಸ್ಥಾನದಲ್ಲಿದೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
14 ರಂದು ಕರ್ನಾಟಕ- ಪ. ಬಂಗಾಳ್ ಟಿ-20 ಪಂದ್ಯ ಡ್ರಾದತ್ತ ಮುಖ ಮಾಡಿದ ಪಾಕಿಸ್ತಾನ- ಶ್ರೀಲಂಕಾ ಮೊದಲ ಟೆಸ್ಟ್ ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ KPSC ಪರೀಕ್ಷೆ: ಸಿಎಂ ಘೋಷಣೆ ಪೂಜೆ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: 11 ಆರೋಪಿಗಳು ಅರೆಸ್ಟ್ಕೊಲೆಯಾದ ಮಹಿಳೆ ದಿಢೀರ್ ಪ್ರತ್ಯಕ್ಷ: ಪೊಲೀಸರ ಎಡವಟ್ಟಿಗೆ 2.5 ವರ್ಷ ಜೈಲು ಶಿಕ್ಷೆ ಅನುಭವಿಸಿದ ನಿರಪರಾಧಿ ವಿಎಒ ಪರೀಕ್ಷಾ ಅಕ್ರಮ: ನಾಲ್ವರು ಕಾನ್ಸ್‌ಟೆಬಲ್‌ಗಳು ಸಸ್ಪೆಂಡ್, ಪಿಎಸ್‌ಐ, ಸಿಪಿಐಗೆ ಸಂಕಷ್ಟ ಮಕ್ಕಳಾಗಿಲ್ಲ ಎಂದು ಹೀಯಾಳಿಸುತ್ತಿದ್ದ ಪತಿ : ಚಾಕುವಿನಿಂದ ಇರಿದು ಕೊಂದ ಪತ್ನಿಬಾಗಲಕೋಟೆ ಜಿಲ್ಲೆಯ ಆರು ಪಟ್ಟಣ ಪಂಚಾಯತಿಗಳ ಮೇಲೆ ಲೋಕಾಯುಕ್ತ ದಾಳಿಡಿ.2ರಿಂದ ಬೆಳಗಾವಿ ಅಧಿವೇಶನ: 5,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆಬಂಗಾರದ ಬೆಲೆಯಲ್ಲಿ ಭಾರಿ ಕುಸಿತ : ಖರೀದಿಗೆ ಇದೇ ಬೆಸ್ಟ್ ಟೈಂ!