Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿ.ಟಿ.ರವಿ ದಂಪತಿ 

Advertisement
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಅಸಂವಿಧಾನಿಕ ಪದ ಬಳಕೆ ಆರೋಪ ಬೆನ್ನಲ್ಲೇ ಬಿಜೆಪಿ ಪರಿಷತ್‌ ಸದಸ್ಯ ಸಿ.ಟಿ.ರವಿ ಬೆಳಗಾವಿ ಭೇಟಿ ಮಹತ್ವ ಪಡೆದುಕೊಂಡಿದೆ. ಸಿಟಿ ರವಿ ಬೆಳಗಾವಿ ಪ್ರವಾಸ ಕೈಗೊಂಡಿದ್ದು, ಟೆಂಪಲ್‌ ರನ್‌ ನಡೆಸಿದ್ದಾರೆ.

ನಗರದ ಕಪಿಲೇಶ್ವರ ದೇವಸ್ಥಾನದಲ್ಲಿ ಸಿ.ಟಿ.ರವಿ ದಂಪತಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ರವಿ ದಂಪತಿಗಳ ಹೆಸರಿನಲ್ಲಿ ಕಪಿಲೇಶ್ವರ ದೇವಸ್ಥಾನದಲ್ಲಿ ಸಂಕಲ್ಪ ಸೇವೆ ನಡೆದಿದೆ. ಸಿ.ಟಿ.ರವಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ್, ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.

ರಾಜಕೀಯವಾಗಿ ಬಿಜೆಪಿ ಕಾಂಗ್ರೆಸ್ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿತ್ತು. ಬೆಳಗಾವಿ ಸುವರ್ಣ ವಿಧಾನ ಸೌಧದ ಮುಂಭಾಗದಿಂದಲೇ ಅರೇಸ್ಟ್ ಮಾಡಿದ್ದ ಪೊಲೀಸರು, ಆ ಬಳಿಕ ರಾತ್ರಿಯಲ್ಲಾ ಬೆಳಗಾವಿ ಜಿಲ್ಲೆಯಾದ್ಯಂತ ಸುತ್ತಾಡಿಸಿದ್ದ ಪೊಲೀಸರು, ಬೆಳಗ್ಗೆ ಬೆಳಗಾವಿ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು.

ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಸೂಚನೆ ನೀಡಿದ್ದ ಹಿನ್ನೆಲೆ, ಬೆಳಗಾವವಿಗೆ ಕರೆದೊಯ್ಯಲಾಗುತ್ತಿತ್ತು.

ಈ ವೇಳೆ ದಾವಣಗೆರೆ ಹತ್ತಿರ ತಲುಪುತ್ತಿದ್ದಂತೆ ಕೋರ್ಟ್ ಆದೇಶದಂತೆ ಎಂಎಲಸಿ ಸಿ.ಟಿ.ರವಿಯನ್ನ ಬಿಡುಗಡೆ ಮಾಡಲಾಗಿತ್ತು. ಆ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಭೇಟಿ ನೀಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್