Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಶಾನ್‌ಗೆ ಜವಾಬ್ದಾರಿ: ಕಾಯಬೇಕಿದೆ ಕಮ್ಮಿನ್ಸ್

Advertisement
ಬೆಂಗಳೂರು: ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸುವ ಅವಕಾಶವನ್ನು ಪ್ಯಾಟ್ ಕಮ್ಮಿನ್ಸ್ ಕನಿಷ್ಟ ಪಕ್ಷ ಕೆಲವು ಪಂದ್ಯಗಳ ಮಟ್ಟಿಗಾದರೂ ಕಳೆದುಕೊಂಡಿದ್ದಾರೆ.
ಆಸ್ಟೆçÃಲಿಯಾದ ವೇಗಿ ಪ್ಯಾಟ್ ಕಮ್ಮಿನ್ಸ್ ಈ ಬಾರಿಯ ಐಪಿಎಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವುದು ಅನುಮಾನ ಎಂದು ಕಂಡು ಬಂದಾಗ ತಂಡದ ಮ್ಯಾನೆಜ್‌ಮೆಂಟ್ ಇಶಾನ್ ಕಿಶನ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿತು.
ಇದೀಗ ಪ್ಯಾಟ್ ಕಮ್ಮಿನ್ಸ್ ಮೊದಲ ಪಂದ್ಯ ಆರಂಭಕ್ಕೂ ಮುನ್ನ ತಂಡವನ್ನು ಸೇರಿಕೊಂಡಿದ್ದಾರೆಯಾದರೂ ಮೊದಲು ಅವರು ಪಂದ್ಯಾವಳಿಗೆ ಆಗಮಿಸುವುದು ಖಚಿತವಾಗಿರಲಿಲ್ಲ. ಕಾರಣ ಟೀಮ್ ಮ್ಯಾನೆಜ್‌ಮೆಂಟ್ ಇಶಾನ್ ಕಿಶನ್ ಅವರನ್ನು ನಾಯಕರನ್ನಾಗಿ ಮಾಡಿತು. ಆದರೆ ಇದೀಗ ಪ್ಯಾಟ್ ಕಮ್ಮಿನ್ಸ್ ತಂಡವನ್ನು ಸೇರಿಕೊಂಡರೂ ಟೀಮ್ ಮ್ಯಾನೆಜ್‌ಮೆಂಟ್ ಇಶಾನ್ ಕಿಶನ್ ಅವರಿಗೆ ನಾಯಕತ್ವದ ಜವಾಬ್ದಾರಿ ನೀಡಿದ್ದರಿಂದಾಗಿ ಇದೀಗ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಅವಕಾಶಕ್ಕಾಗಿ ಕಾಯಬೇಕಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ