Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೈಬರ್ ಅಪರಾಧ ಅರಿವು ಅಗತ್ಯ ಎಸ್ ಪಿ, ಎಂ. ಪುಟ್ಟ ಮಾದಯ್ಯ

Advertisement
ಸಿಂಧನೂರು : ಡಿ13, ನಗರದ ಟೌನ್ ಹಾಲ್ ನಲ್ಲಿ ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು ಇಂಟರ್ನೆಟ್ ಮೂಲಕ ನಡೆಯುವ ಮೋಸ ಹ್ಯಾಂಕಿಂಗ್ ಬಗ್ಗೆ ಮಾಹಿತಿ ನೀಡಿ ಅಪರಿಚಿತ ಲಿಂಕ್ ಗಳಿಗೆ ಸ್ಪಂದಿಸಬಾರದು ಪಾಸ್ವರ್ಡ್‌ಗಳನ್ನು ಸುರಕ್ಷಿತವಾಗಿರಬೇಕು ಮತ್ತು ಅಪಘಾತದಲ್ಲಿ ಜನವರಿ೨೦೨೫ ರಿಂದ ಇಲ್ಲಿಯವರೆಗೆ ಸುಮಾರು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಜಿಲ್ಲಾ ಪೋಲಿಸ್ ವರಿಷ್ಠ ಅಧಿಕಾರಿ ಎಂ. ಪುಟ್ಟಮಾದಯ್ಯ ರವರು ಹೇಳಿದರು.

ನಗರದ ಟೌನ್ ಹಾಲ್ ನಲ್ಲಿ ಸಿಂಧನೂರು ಪೋಲಿಸ್ ಉಪ ವಿಭಾಗದ ವತಿಯಿಂದ ಸೈಬರ್ ಅಪರಾಧಗಳ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿದಿನ ಸೈಬರ್ ಅಪರಾಧಗಳು ಮತ್ತು ವಾಹನಗಳ ಅಪಘಾತ ಸಂಖ್ಯೆ ಹೆಚ್ಚಾಗುತ್ತಿದ್ದು ಅದರಲ್ಲೂ ಬಹುತೇಕ ವಾಹನಗಳಿಗೆ ಇನ್ಸೂರೆನ್ಸ್ ರಿನಿವಲ್ ಬಾವುತೇಕರು ಮಾಡಿಸಿರುವುದಿಲ್ಲ ಸೈಬರ್ ಅಪರಾಧ ತಡೆಗಟ್ಟುವ ಉದ್ದೇಶದಿಂದ ಹಲವಾರು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮೂರು ಪಟ್ಟು ದಂಡವನ್ನು ಕೂಡ ವಿಧಿಸಿದ್ದೇವೆ ಹಾಗೂ ಸೈಬರ್ ಅಪರಾಧಿಗಳು ನೇರವಾಗಿ ದರೋಡೆ ಮಾಡುವುದಿಲ್ಲ ಹಣದ ಆಸೆ, ಇತರೆ ಆಸೆಗಳನ್ನು ತೋರಿಸಿ ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರಲ್ಲೂ ವಿದ್ಯಾರ್ಥಿ ಯುವಜನರೇ ಸೈಬರ್ ಅಪರಾಧಿಗಳ ಕೈಗೆ ಸಿಕ್ಕಾಕಿಕೊಂಡು ಹಣವನ್ನು ಕಳೆದುಕೊಳ್ಳುತ್ತಿರುವುದು ಹೆಚ್ಚಾಗಿದ್ದು ಪ್ರತಿಯೊಬ್ಬರು ಓಟಿಪಿ ಹಾಗೂ ಮೊಬೈಲ್ ಪಾಸ್ವರ್ಡ್ ಗಳನ್ನು ಎಟಿಎಂ ಪಾಸ್ವರ್ಡ್ ಗಳನ್ನು ಯಾರಿಗೂ ಹೇಳದೆ ಗೌಪ್ಯವಾಗಿ ಇಡಬೇಕು ಎಂದು ಮಾಹಿತಿ ನೀಡಿದರು.

ಈ ವೇಳೆ ಡಿವೈಎಸ್ಪಿ ಜಿ. ಚಂದ್ರಶೇಖರ್, ತಹಶೀಲ್ದಾರ್ ಅರುಣ್ ದೇಸಾಯಿ, ತಾಲೂಕ ಪಂಚಾಯತಿ ಇ ಓ ಚಂದ್ರಶೇಖರ್, ಪೌರಯುಕ್ತ ಪಾಂಡುರಂಗ ಇಟ್ಟಿಗೆ ಸೇರಿದಂತೆ ಹಾಗೂ ಪಿಎಸ್ಐ ಗಳು ಇದ್ದರು.

ವರದಿ:ಬಸವರಾಜ ಬುಕ್ಕನಹಟ್ಟಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ