Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರದ ವ್ಯಕ್ತಿಗೆ ಸೈಬರ್ ವಂಚನೆ : ಮನ್ ಕಿ ಬಾತ್ ನಲ್ಲಿ ಮೋದಿ ಪ್ರಸ್ತಾಪ

Advertisement
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' ಕಾರ್ಯಕ್ರಮ ಆರಂಭವಾಗಿದೆ. 'ಮನ್ ಕಿ ಬಾತ್'ನ 115ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಸೈಬರ್ ವಂಚನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಇಂದು ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ವಿಜಯಪುರದ ವ್ಯಕ್ತಿಗೆ ಸೈಬರ್ ವಂಚನೆ ನಡೆದಿರುವ ಕುರಿತು ಪ್ರಸ್ತಾಪ ಮಾಡಿದ್ದು, ವಿಜಯಪುರದ ವ್ಯಕ್ತಿಯೊಬ್ಬರಿಗೆ ಮುಂಬೈ ಪೊಲೀಸರು ಹೆಸರಿನಲ್ಲಿ ವಿಡಿಯೋ ಕಾಲ್ ಮಾಡಿದ ಸೈಬರ್ ವಂಚಕರು ವ್ಯಕ್ತಿಗೆ ವೆರಿಫಿಕೇಷನ್ ಹೆಸರಿನಲ್ಲಿ ಆಧಾರ್ ಕಾರ್ಡ್ ತೋರಿಸುವಂತೆ ಹೇಳಿ ವಂಚನೆ ಮಾಡಿದ್ದಾರೆ.ಇದರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ.

"ಕಾನೂನಲ್ಲಿ ಡಿಜಿಟಲ್ ಬಂಧನದಂತಹ ವ್ಯವಸ್ಥೆ ಇಲ್ಲ, ಇದು ಕೇವಲ ವಂಚನೆ, ವಂಚನೆ, ಸುಳ್ಳು, ಅಪರಾಧಿಗಳ ಗುಂಪು ಮತ್ತು ಇದನ್ನು ಮಾಡುತ್ತಿರುವವರು ಸಮಾಜದ ಶತ್ರುಗಳು. ವಿವಿಧ ತನಿಖಾ ಸಂಸ್ಥೆಗಳು ಡಿಜಿಟಲ್ ಬಂಧನದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಯನ್ನು ನಿಭಾಯಿಸಲು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಈ ಏಜೆನ್ಸಿಗಳ ನಡುವೆ ಸಮನ್ವಯವನ್ನು ಸೃಷ್ಟಿಸಲು ರಾಷ್ಟ್ರೀಯ ಸೈಬರ್ ಕೋ-ಆರ್ಡಿನೇಷನ್ ಸೆಂಟರ್ ಅನ್ನು ಸ್ಥಾಪಿಸಲಾಗಿದೆ.

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ