LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

D.C.C ಬ್ಯಾಂಕ್ ಚುನಾವಣೆ ಹೊಸ್ತಿಲಲ್ಲೇ ಖಾನಾಪುರ ಕ್ಷೇತ್ರದ ಬಿಜೆಪಿಯಲ್ಲಿ ಹಾಲಿ-ಮಾಜಿ ಶಾಸಕರ ನಡುವೆ ಮುನಿಸು

Advertisement
ಖಾನಾಪುರ: ಹೌದು ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಡಿ.ಸಿ.ಸಿ ಬ್ಯಾಂಕ್ ಚುನಾವಣೆ ಹೊಸ್ತಿಲಲ್ಲೇ ಖಾನಾಪುರ ಕ್ಷೇತ್ರದ ಬಿಜೆಪಿಯಲ್ಲಿ ಹಾಲಿ ಶಾಸಕ ವಿಠಲ್ ಹಲಗೇಕರ್ ಹಾಗೂ ಅರವಿಂದ ಪಾಟೀಲ್ ನಡುವೆ ಮುನಿಸಾಗಿದ್ದು, ಈಗಾಗಲೇ ಹಾಲಿ ಶಾಸಕ ವಿಠಲ ಹಲಗೇಕರ್ ಅವರಿಗೂ ಹೇಳದೇ ಕೇಳದೆ ಮಾಜಿ ಶಾಸಕ ಅರವಿಂದ ಪಾಟೀಲರು ಡಿ.ಸಿ.ಸಿ ಬ್ಯಾಂಕ್ ಚುನಾವಣೆ ಯಲ್ಲಿ ತಾನೇ ಅಭ್ಯರ್ಥಿ ಎಂದು ಘೋಷಿಸಿಕೊಂಡು ಮೊನ್ನೆ ಬಾಲಚಂದ್ರ ಜಾರಕಿಹೊಳಿ ಅವರನ್ನು ಕರೆಯಿಸಿ ಅವರನ್ನು ಸನ್ಮಾನ ಮಾಡಿ ಅವರಿಂದಲೇ ಖಾನಾಪುರ ಕ್ಷೇತ್ರದಿಂದ ಅಭ್ಯರ್ಥಿ ಅರವಿಂದ ಪಾಟೀಲ್ ಎಂದು ಹೇಳಿಸಿರುವುದು ಹಾಲಿ ಶಾಸಕ ವಿಠಲ ಹಲಗೇಕರ್ ಹಾಗೂ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.



ಇದರ ಮುಂದುವರಿದ ಭಾಗವಾಗಿ ನಿನ್ನೆ ಖಾನಾಪುರ ಕ್ಷೇತ್ರದ ಇಟಗಿಯ ಗ್ರಾಮ ಪಂಚಾಯಿತಿಯ ಹೊಸ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸನ್ಮಾನ ಸ್ವೀಕಾರ ಮಾಡಿ ನಂತರ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಆಡಳಿತದಲ್ಲಿರುವ ಇಟಗಿಯ ಪಿ.ಕೆ.ಪಿ.ಎಸ್ ಅಧ್ಯಕ್ಷರು ಮತ್ತು ಸರ್ವ ಮಂಡಳಿಯ ಸಭೆ ನಡೆಸಿ ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿ ಡಿ.ಸಿ.ಸಿ ಬ್ಯಾಂಕ್ ಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾಜಿ ಶಾಸಕ ಅರವಿಂದ ಪಾಟೀಲ ನಡೆಗೆ ಅಸಮಾಧಾನ ಹೊರ ಹಾಕಿದ್ದಾರೆ.

ವರದಿ: ಬಸವರಾಜು 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಚಿವರಿಗೆ ಮನವಿದೇವದತ್ತ ಪಡಿಕಲ್ ಸುಂದರ ಶತಕಕರಡಿ ದಾಳಿಗೆ ರೈತ ಬಲಿ ಯುಪಿಐ ಸೇವೆ ಸಂಪೂರ್ಣ ಉಚಿತ : ಯಾವುದೇ ರೀತಿಯ ವಹಿವಾಟು ಶುಲ್ಕ ಇರುವುದಿಲ್ಲಟಾಕ್ಸಿಕ್ ಟ್ರೈಲರ್ ಔಟ್ : ದ್ವಿ ಪಾತ್ರದಲ್ಲಿ ಮಿಂಚಿದ ಯಶ್, ಇಲ್ಲದೆ ಲಿಂಕ್ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ, ಬಾಲ್ಯವಿವಾಹ ನಿಷೇದ ಕಾಯಿದೆಗಳ ಜಾಗೃತಿ ಕಾರ್ಯಕ್ರಮಸಿಟ್ಟು ತ್ಯಾಗ ಮಾಡಿದ್ರೆ ಮುಂದೆ ಸಿಎಂ ಆಗ್ತೀಯಾ : ಸಚಿವ ವಿಜಯಾನಂದ ಕಾಶಪ್ಪನವರ್‌ಗೆ ಸಿದ್ದನಕೊಳ್ಳ ಶ್ರೀಗಳ ಸ್ಫೋಟಕ ಭವಿಷ್ಯಶೀಘ್ರದಲ್ಲೇ ಸಮಾನ ಮನಸ್ಕರ ಪಕ್ಷ ಸ್ಥಾಪನೆ : ಚೇತನ್ ಅಹಿಂಸಾ ಸಿಟ್ಟನ್ನು ಬಿಟ್ಟರೆ ಮುಂದೆ ಸಿಎಂ ಆಗ್ತಿಯಾ : ಕಾಶಪ್ಪನವರ್ ಗೆ ಸಿದ್ದನಕೊಳ್ಳ ಶ್ರೀಗಳ ಸಲಹೆ 8 ಅಡಿ 10 ಇಂಚು ಉದ್ದದ ಕೂದಲು ಬೆಳೆಸುವ ಮೂಲಕ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಬರೆದ ಮಹಿಳೆ