Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ. ಕೆ ಶಿವಕುಮಾರ್ ಪದಗ್ರಹಣ : ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಧಿಕೃತ ಆಹ್ವಾನ

Advertisement

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ದಿನವಾಗಿದ್ದು, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. 

ಈ ಐತಿಹಾಸಿಕ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಾಕ್ಷಿಯಾಗುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.

ಸಿದ್ದರಾಮಯ್ಯ ನಿವಾಸ 'ಕಾವೇರಿ'ಗೆ ಭೇಟಿ

ಇಂದು ಬೆಳಗ್ಗೆ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ 'ಕಾವೇರಿ'ಗೆ ತೆರಳಿದರು. ಸಿದ್ದರಾಮಯ್ಯ ಅವರಿಗೆ ಆತ್ಮೀಯವಾಗಿ ಆಹ್ವಾನ ಪತ್ರಿಕೆ ನೀಡಿದ ಡಿಕೆಶಿ, ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿದರು.

ಯಡಿಯೂರಪ್ಪ ನಿವಾಸಕ್ಕೂ ಭೇಟಿ ನೀಡಿ ಆಹ್ವಾನ

ಸಿದ್ದರಾಮಯ್ಯ ಅವರ ಭೇಟಿಯ ನಂತರ ಡಿ.ಕೆ. ಶಿವಕುಮಾರ್ ಮತ್ತು ಡಾ. ಜಿ. ಪರಮೇಶ್ವರ್ ಅವರು ನೇರವಾಗಿ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಧಾವಿಸಿದರು. ಯಡಿಯೂರಪ್ಪ ಅವರಿಗೆ ಆಮಂತ್ರಣ ಪತ್ರಿಕೆ ಹಸ್ತಾಂತರಿಸಿದ ನಾಯಕರು, ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವದಿಸುವಂತೆ ಆತ್ಮೀಯವಾಗಿ ಆಹ್ವಾನಿಸಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿ. ಕೆ ಶಿವಕುಮಾರ್ ಪದಗ್ರಹಣ : ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಧಿಕೃತ ಆಹ್ವಾನದೆಹಲಿಯ ರೆಸ್ಟೋರೆಂಟ್'ನಲ್ಲಿ ಭೀಕರ ಅಗ್ನಿ ದುರಂತ : ಪ್ರಧಾನಮಂತ್ರಿ ಮೋದಿ ಸಂತಾಪಇಂದು ಡಿ. ಕೆ ಶಿವಕುಮಾರ್ ಪಟ್ಟಾಭಿಷೇಕ : ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆಜೂನ್ 5 ರಂದು ಬಿಜೆಪಿ ಯುವಮೋರ್ಚಾದಿಂದ ಪರಿಸರ ದಿನಾಚರಣೆ : ತೀರ್ಥಕುಮಾರ್ಸತೀಶ್ ಜಾರಕಿಹೊಳಿಗೆ ಕೈತಪ್ಪಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ : ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಪಟ್ಟವೆಸ್ಟ್ ಇಂಡೀಸ್- ಶ್ರೀಲಂಕಾ ಮೊದಲ ಏಕದಿನ ಇಂದುಶಾಸಕ ಹಂಪನಗೌಡ ಬಾದರ್ಲಿ ಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ!ಕಾಗವಾಡ  ತಾಲೂಕಿನಲ್ಲಿ ಎರಡು ಪ್ರತ್ಯೇಕ ಅಪಘಾತ:ಎರಡು ಜನ ಸ್ಥಳದಲ್ಲಿ ಸಾವು..! ಓರ್ವ ಗಂಭೀರ...ಜಮೀನು ವಿವಾದಕ್ಕೆ ವ್ಯಕ್ತಿ ಓರ್ವನ ಮೇಲೆ ಮರಣಾಂತಿಕ ಹಲ್ಲೆ  ಕ್ರಿಕೆಟ್: ಪಾಕ್ ವಿರುದ್ಧ ಕಾಂಗರೂಗೆ ೪೬ ರನ್‌ಗಳ ಗೆಲುವು