LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ವಿಧಾನಸಭೆ ಪ್ರವೇಶಿಸುವ ಮುನ್ನ ಬಾಗಿಲಿಗೆ ನಮಸ್ಕರಿಸಿದ ಡಿ. ಕೆ ಶಿವಕುಮಾರ್ 

Advertisement

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರವೇಶಿಸುವ ಮುನ್ನ ಬಾಗಿಲಿಗೆ ಹಾಗೂ ಮುಖ್ಯಮಂತ್ರಿಯವರ ಪೀಠಕ್ಕೆ ನಮಸ್ಕರಿಸಿದರು.

ಅಧಿವೇಶನದ ಕಲಾಪದಲ್ಲಿ ಭಾಗವಹಿಸಲು ವಿಧಾನಸೌಧಕ್ಕೆ ಆಗಮಿಸಿದ ಅವರು, ಸದನದ ಒಳ ಪ್ರವೇಶಿಸುವ ಬಾಗಿಲಿಗೆ ಶಿರಬಾಗಿ ನಮಸ್ಕರಿಸಿದರು.

ಬಳಿಕ ಮುಖ್ಯಮಂತ್ರಿಯವರಿಗೆ ಮೀಸಲಾದ ಆಸನದ ಬಳಿಗೆ ತೆರಳಿ, ಆ ಪೀಠಕ್ಕೆ ಭಕ್ತಿಯಿಂದ ನಮಸ್ಕಾರ ಸಲ್ಲಿಸಿ ತಮ್ಮ ಜವಾಬ್ದಾರಿಯ ಮೇಲಿನ ಗೌರವವನ್ನು ಪ್ರದರ್ಶಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಟಿ ತಂಡಕ್ಕೆ ಪಾಂಡ್ಯಾರನ್ನು ನಾಯಕರನ್ನಾಗಿ ಮಾಡಿ ಕರೆತರಲು ಪ್ರಾಂಚೈಸಿ ನಿರಾಕರಣೆಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರ ನೇಣಿಗೆ ಶರಣು ಕೆಎಎಸ್ ಅಭ್ಯರ್ಥಿಗಳಿಗೆ ಭರ್ಜರಿ ಸುದ್ದಿ : 5 ವರ್ಷಗಳ ವಯೋಮಿತಿ ಸಡಿಲಿಸಿ ರಾಜ್ಯ ಸರ್ಕಾರ ಆದೇಶ ಭಾರತ ಡೆವಿಸ್ ಕಪ್ ಟೆನಿಸ್ ತಂಡಕ್ಕೆ ಮಾನಸ ದಾಮನೆದ್ರುವ್ ಜುರೆಲ್- ಸರಫರಾಜ್ ಖಾನ್ ನಡುವೆ ಪೈಪೋಟಿ ವೆಂಕಟೇಶ್ವರ ಪದವಿ ಮಹಾವಿದ್ಯಾಲಯ ವತಿಯಿಂದ ಬಿ ಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಬಿ ಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಅಪಘಾನಿಸ್ತಾನ್ ತಂಡಕ್ಕೆ ಸರಣಿ ಜಯವಿಕಾಸಸೌಧದ ಕ್ಯಾಂಟೀನ್ ಮೇಲೆ ದಿಢೀರ್ ದಾಳಿ : ಪ್ಲೇಟ್‌ಗಳ ಮೇಲೆ ಫಂಗಸ್ ಪತ್ತೆ, ಕ್ಯಾಂಟೀನ್ ಬಂದ್ಯತ್ರೀಂದ ಸಿದ್ದರಾಮಯ್ಯ ಅನುಭವ ಇಲ್ಲದ ಮಂಗ : ಎ.ಎಚ್. ವಿಶ್ವನಾಥ್ಕಾಂಗರೂಗಳನ್ನು ಅವರದೇ ನೆಲದಲ್ಲಿ ೧೯೮ ರನ್‌ಗಳಿಗೆ ಆಲೌಟ್ ಮಾಡಿದ ಬಾಂಗ್ಲಾ