Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳಮೀಸಲಾತಿ ಜಾರಿಗಾಗಿ ಡಾ,ಬಾಬುಜೀ ಜಯಂತಿ ಬಹಿಷ್ಕರಿ ಪ್ರತಿಭಟನೆ

Advertisement
ಶಹಾಪುರ: ಶೋಷಿತ ಸಮುದಾಯಗಳಿಗೆ ಆಶಾಕಿರಣವಾದ ಒಳ ಮೀಸಲಾತಿಯನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಮೀನುಮೇಶ ಏಣಿಕೆ ಮಾಡುತ್ತಿದ್ದು, ಇದರಿಂದ ದಲಿತ ವರ್ಗಕ್ಕೆ ಅನ್ಯಾಯವಾಗುತ್ತಿದೆ. ೫೬ ಸಾವಿರ ಹುದ್ದೆಗಳನ್ನು ಒಳ ಮೀಸಲಾತಿ ಜಾರಿಯ ಮಾದರಿಯಲ್ಲೆ ಭರ್ತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಮಾಹಾನಾಯಕ ಡಾ,ಬಾಬುಜಗಜೀವನರಾಂ ರವರ ಜಯಂತಿ ಬಹಿಷ್ಕಾರ ಮಾಡಿ, ಬಸವೇಶ್ವರ ವೃತ್ತದಲ್ಲಿ ಒಳ ಮೀಸಲಾತಿ ಹೋರಾಟಗಾರರು ಪ್ರತಿಭಟನೆ ನಡೆಸಿದರು, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರದ ಶರಣಬಸಪ್ಪ ಗೌಡ ದರ್ಶನಾಪುರ ಅವರಿಗೆ ಮನವಿ ಪತ್ರವನ್ನು ತಹಿಸಲ್ದಾರ ಸಿದ್ದಾರೂಢ ಬನ್ನಿಕೊಪ್ಪ ರವರು ಮುಖಾಂತರ ಸಲ್ಲಿಸಿ ಆಗ್ರಹ ಮಾಡಿದರು, ಒಳ ಮೀಸಲಾತಿ ವಿಳಂಭವಾದಲ್ಲಿ ರಾಜ್ಯಾದ್ಯಾಂತ ಉಗ್ರ ಹೋರಾಟ ಮಾಡುವದಾಗಿ ರಾಜ್ಯ ಒಳ ಮೀಸಲಾತಿ ಹೋರಾಟ ಸಮಿತಿ ಉಪಾಧ್ಯಕ್ಷರಾದ ವೆಂಕಟೇಶ ಆಲೂರವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು,ಈ ಪ್ರತಿಭಟನೆಯಲ್ಲಿ ಮಾದಿಗ ಒಳ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷರಾದ ವಾಸುದೇವ ಕಟ್ಟಮನಿ, ಮಾದಿಗ ದಂಡೋರ ಸಮಿತಿ ಅಧ್ಯಕ್ಷರಾದ ಸಿದ್ದಪ್ಪ ದೇವರಗೊನಾಲ್, ಡಿ.ಎಸ್.ಎಸ್. ಜಿಲ್ಲಾ ಅಧ್ಯಕ್ಷರಾದ ಮೋಹನರಾಜ್ ,ನಗರಾಧ್ಯಕ್ಷರಾದ ಬಸವರಾಜ ಪೂಜಾರಿ, ಹಿರಿಯ ಮುಖಂಡರಾದ ವಿಜಯಕುಮಾರ ಎದರಮನಿ, ಸೊಪಣ್ಣ ದರಿಯಾಪುರ, .ಸೊಮಶೇಖರ ಗುತ್ತಿಪೇಟ, ಮಲ್ಲಿನಾಥ ಆಂದೋಲಾ. ಹಯ್ಯಾಳಪ್ಪ ದೋರನಳ್ಳಿ, ಶರಣಪ್ಪ ಸಾವೂರ, ಲಕ್ಷö್ಮಣ ಶೆಟಿಕೇರಾ, ಭೀಮಾಶಂಕರ ಕಟ್ಟಿಮನಿ, ,ರವಿಚಂದ್ರ ಎದರಮನಿ, ಭೀಂಆಶAಕರ,ಶರಣಪ್ಪ ಮದ್ದರ್ಕಿ, ಭೀಮರಾಯ ದಿರಯಾಪುರ, ಶರಣಪ್ಪ ಮಹಲರೋಜಾ. ಭೀಮಾಶಂಕರ ದರಿಯಾಪುರ, ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು,
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ