Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತ ಸಮುದಾಯದ ಸಚಿವ ಕೆ. ಎಚ್. ಮುನಿಯಪ್ಪ ನವರಿಗೆ ಡಿ. ಸಿ. ಎಂ ಸ್ಥಾನ ಕೊಡಬೇಕೆಂದು ಭಗವಾನ್ ದೊಡ್ಮನೆ ಇಮಾಡಪೂರ ಆಗ್ರಹ

Advertisement

ಸೇಡಂ : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ  ನೀಡಿದ ಬೆನ್ನಲ್ಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಕಾಂಗ್ರೆಸ್ ವರಿಷ್ಠರು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಸೇಡಂ ದಲಿತ ಮಾದಿಗ ಸಮನ್ವಯ ಸಮಿತಿಯ ತಾಲೂಕ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಭಗವಾನ್ ದೊಡ್ಮನೆ ಅವರು  ಒತ್ತಾಯಿಸಿದ್ದಾರೆ.


 ರಾಜ್ಯ ಸರ್ಕಾರದಲ್ಲಿ ಆಹಾರ ಸಚಿವರಾಗಿರುವ ಕೆ.ಎಚ್.ಮುನಿಯಪ್ಪ ಅವರ ಕೊಡುಗೆ ಕಾಂಗ್ರಸ್ ಪಕ್ಷಕ್ಕೆ ಹೆಚ್ಚಾಗಿದ್ದು, ಕಾಂಗ್ರೆಸ್ ವರಿಷ್ಠರು ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಉನ್ನತ ಸ್ಥಾನಮಾನ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.


ಕಾಂಗ್ರೆಸ್ ಪಕ್ಷದ ಕಟ್ಟಾಳು ಹಾಗೂ ದಲಿತ ಸಮುದಾಯದ ಹಿರಿಯ ನಾಯಕ ಕೆ.ಎಚ್.ಮುನಿಯಪ್ಪ ಅವರು ಏಳು ಬಾರಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದು, ದೀರ್ಘ ರಾಜಕೀಯ ಅನುಭವ ಹೊಂದಿದ್ದಾರೆ. ಉಪಮುಖ್ಯಮಂತ್ರಿ ಸ್ಥಾನ ನೀಡುವ ಅರ್ಹತೆಯನ್ನು ಅವರು ಹೊಂದಿದ್ದಾರೆ ಎಂದರು.


ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವ ಸಚಿವ ಮುನಿಯಪ್ಪಗೆ ಉಪಮುಖ್ಯಮಂತ್ರಿ ಸ್ಥಾನ ಸಿಕ್ಕರೆ, ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳು ಆಗಲಿವೆ. ಅಲ್ಲದೇ ಜಿಲ್ಲೆಯ ಕೀರ್ತಿ ಹೆಚ್ಚಲಿದೆ ಎಂದು ಹೇಳಿದ್ದಾರೆ.


ಸಾಮಾಜಿಕ ನ್ಯಾಯದ ಪರವಾಗಿ ಧ್ವನಿಯಾಗಿರುವ ಮುನಿಯಪ್ಪ ಅವರಿಗೆ ಕಾಂಗ್ರೆಸ್ ವರಿಷ್ಠರು ಪರಿಗಣಿಸಿ ಮುನಿಯಪ್ಪಗೆ ಉಪಮುಖ್ಯಮಂತ್ರಿ ಸ್ಥಾನ ನೇಮಿಸಿ, ಪ್ರಬಲ ಖಾತೆಯನ್ನು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ವರದಿ: ವೆಂಕಟಪ್ಪ ಕೆ ಸುಗ್ಗಾಲ್

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ ವಿಶ್ವಕಪ್ ಫುಟ್‌ಬಾಲ್: ನ್ಯೂಜಿಲೆಂಡ್- ಇರಾನ್ ಪಂದ್ಯ ಡ್ರಾ