Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರಸಭೆ ವತಿಯಿಂದ ದಲಿತ ವಚನಕಾರರ ಜಯಂತಿ ಆಚರಣೆ..

Advertisement
ಮುದಗಲ್ಲ : ಪುರಸಭೆ ವತಿಯಿಂದ ವಚನಕಾರರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿ ಅವರ ಭಾವಚಿತ್ರಗಳಿಗೆ ಪುರಸಭೆ ಸಿಬ್ಬಂದಿ ಚನಮ್ಮ ದಳವಾಯಿ ಹಿರೇಮಠ ಅವರು ಪೂಜೆ ಮಾಡಿ ಪುಷ್ಪ ಗೌರವ ಸಲ್ಲಿಸಿದರು.

ದಲಿತ ವಚನಕಾರರು ಜಯಂತಿ ಗೆ ದಲಿತರಿಗೆ ಮುಖಂಡರಿಗೆ ಆಹ್ವಾನ ನೀಡದೆ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಯ ತಾಲೂಕು ಅಧ್ಯಕ್ಷರಾದ ಶರಣಪ್ಪ ಕಟ್ಟಿಮನಿ ಅವರು ಆಕ್ರೋಶ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಶಬೀರ್, ಪುರಸಭೆ ಕಂದಾಯ ವಿಭಾಗದ ಅಧಿಕಾರಿಗಳಾದ ದೇವರಾಜ , ಜಸ್ಸ್ ಪಾಲ್ ಸಿಂಗ್,ನಿಸಾರ್ ಅಹಮದ್, ಕಾಂಗ್ರೆಸ್ ಮುಖಂಡರಾದ ಹುಸೇನ್ ಅಲಿ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು..

ವರದಿ:- ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ