LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್ : 2 ತಿಂಗಳಾದರೂ ಬಿಡುಗಡೆ ಆಗದ ದರ್ಶನ್ ಪ್ಯಾನ್ಸ್

Advertisement
ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ನಟ ದರ್ಶನ್ ಫ್ಯಾನ್ಸ್ ವಿರುದ್ಧದ ತನಿಖೆಯನ್ನು ಸೈಬರ್ ಕ್ರೈಂ ಪೊಲೀಸರು ಮುಂದುವರೆಸಿದ್ದಾರೆ. 12 ಆರೋಪಿಗಳ ಮೊಬೈಲ್ ಗಳನ್ನು ಎಫ್ ಎಸ್ ಎಲ್ ಗೆ ರವಾನಿಸಲಾಗಿದೆ.

ರಮ್ಯಾ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ 12 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ಮೊಬೈಲ್ ರಿಟ್ರೀವ್ ಗಾಗಿ ಎಫ್ ಎಸ್ ಎಲ್ ಗೆ ರವಾನಿಸಲಾಗಿದೆ.ಎಫ್ ಎಸ್ ಎಲ್ ವರದಿ ಬಂದ ಬಳಿಕ ಪ್ರಕರಣದ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ.

ಇನ್ನೊಂದೆಡೆ ಪರಪ್ಪನ ಅಗ್ರಹಾರ ಸೇರಿರುವ 12 ಕಿಡಿಗೇಡಿಗಳು ಜಾಮೀನು ಸಿಗದೇ ಜೈಲಿನಲ್ಲಿ ಪರದಾಡುವಂತಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗದಗ ತಾಲೂಕು ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ. ಪಾಟೀಲ್ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರುಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು ವಾಷಿಂಗ್ ಮಷಿನ್, ಫ್ರಿಡ್ಜ್‌ಗೆ ಬೆಂಕಿ : ಇಡೀ ಮನೆ ಆವರಿಸಿದ ಬೆಂಕಿ, ಓರ್ವ ಸಜೀವ ದಹನಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರುಸಂಪೂರ್ಣ ಸರಣಿ ಜಯಕ್ಕೆ ಆಸ್ಟ್ರೇಲಿಯಾ ಯತ್ನಗಳತಗಾ ಗ್ರಾಮದಲ್ಲಿ ಪ್ರಜಾಸೇವೆ ಕಾರ್ಯಕ್ರಮ