Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಹೈಕೋರ್ಟ್‌ ಗೆ ಅ.7ರವರೆಗೆ ದಸರಾ ರಜೆ

Advertisement
ಬೆಂಗಳೂರು : ಕರ್ನಾಟಕ ಹೈಕೋರ್ಟ್‌ ಗೆ ಸೆಪ್ಟೆಂಬರ್ 27ರಿಂದ ಅ.7ರವರೆಗೆ ದಸರಾ ರಜೆ ಇರಲಿದ್ದು, ಅ.8ರಂದು ಕೋರ್ಟ್ ಕಲಾಪ ಪುನಾರಂಭವಾಗಲಿದೆ.

ರಜಾ ಅವಧಿಯಲ್ಲಿ ಸೆ.30 ಮತ್ತು ಅ.3ರಂದು ಬೆಂಗಳೂರು, ಧಾರವಾಡ ಮತ್ತು ಕಲಬುರಗಿಯಲ್ಲಿ ರಜಾಕಾಲೀನ ಪೀಠಗಳು ತುರ್ತು ಪ್ರಕರಣಗಳ ವಿಚಾರಣೆ ನಡೆಸಲಿದೆ.

ಸೆ.30ರಂದು ಬೆಂಗಳೂರು ಪೀಠದಲ್ಲಿ ನ್ಯಾಯಮೂರ್ತಿಗಳಾದ ಸೂರಜ್ ಗೋವಿಂದರಾಜ್ ಮತ್ತು ಕೆ.ರಾಜೇಶ್ ರೈ ವಿಭಾಗೀಯ ಪೀಠ ಪ್ರಕರಣಗಳ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ವಿ.ಶ್ರೀಶಾನಂದ ಮತ್ತು ಸಿ.ಎಂ. ಪೂಣಚ್ಚ ಏಕಸದಸ್ಯ ಪೀಠದಲ್ಲಿನ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ.

ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ವಿಭಾಗೀಯ ಪೀಠದ ಪ್ರಕರಣ ಮತ್ತು ಏಕಸದಸ್ಯ ಪೀಠದ ಪ್ರಕರಣಗಳ ವಿಚಾರಣೆ ಕೈಗೆತ್ತಿಕೊಳ್ಳಲಾಗುತ್ತದೆ.ಅ.3ರಂದು ಬೆಂಗಳೂರು ಪೀಠದಲ್ಲಿ ನ್ಯಾಯಮೂರ್ತಿಗಳಾದ ಬಿ.ಎಂ.ಶ್ಯಾಮ್‌ ಪ್ರಸಾದ್ ಮತ್ತು ಕೆ.ವಿ.ಅರವಿಂದ್ ವಿಭಾಗೀಯ ಪೀಠದಲ್ಲಿ, ನ್ಯಾಯಮೂರ್ತಿಗಳಾದ ಎಂ.ಜಿ.ಎಸ್. ಕಮಲ್ ಮತ್ತು ಸಿ.ಎಂ.ಜೋಶಿ ಏಕಸದಸ್ಯ ಪೀಠದಲ್ಲಿನ ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ ಎಂದು ಹೈಕೋರ್ಟ್ ಪ್ರಕಟಣೆ ತಿಳಿಸಿದೆ .

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ