Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಾಸರಹಳ್ಳಿ ಎನ್.ಆರ್ ಸುರೇಶ್ ಬಾಬು ಗೆ ಸುವರ್ಣ ರತ್ನಶ್ರೀ ಪ್ರಶಸ್ತಿ ಪ್ರದಾನ- ನ್ಯಾಯ ಮೂರ್ತಿ ಸಂತೋಷ್ ಹೆಗ್ಡೆ

Advertisement
ಬೆಂಗಳೂರು: -ಸಮಾಜದಲ್ಲಿ ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಸಮಾಜ ಕಳಕಳಿ ಮನೋಭಾವನೆ ಪ್ರಾಮಾಣಿಕತೆ ಪ್ರಬುದ್ಧತೆ ಮತ್ತು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ ವ್ಯಕ್ತಿ ದಾಸರಹಳ್ಳಿ ಸುರೇಶ್ ಬಾಬು ಎಂದರೆ ತಪ್ಪಾಗಲಾರದು ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.



 

ಅವರು ನಗರದ ರವೀಂದ್ರ ಕಲಾಕ್ಷೇತ್ರದ ಸಭಾಂಗಣದಲ್ಲಿ ಪ್ರಜಾಹಿತ ಸಂರಕ್ಷಣಾ ಚಾರಿಟೇಬಲ್ ಟ್ರಸ್ಟ್, ಕನ್ನಡ ಸಂಸ್ಕೃತಿ ಮತ್ತು ಸಾಂಸ್ಕೃತಿಕ ಇಲಾಖೆ ಹಾಗೂ ಶಕ್ತಿ ಅಸ್ತ್ರ ಕನ್ನಡ ದಿನಪತ್ರಿಕೆ ಸಂಪಾದಕ ಎಲ್ . ಮಂಜುನಾಥ್ ಅವರ ನೇತೃತ್ವದಲ್ಲಿ ಆದಿ ಕವಿ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಸಾಧಕರಿಗೆ ಸುವರ್ಣ ರತ್ನಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಎನ್.ಆರ್ ಸುರೇಶ್ ಬಾಬು ರವರಿಗೆ ಸುವರ್ಣ ರತ್ನಶ್ರೀ ಪ್ರಶಸ್ತಿ ನೀಡಿ ಗೌರವಿಸಿ ಸಂತೋಷ್ ಹೆಗ್ಡೆ ಮಾತಾಡಿದರು.

ಪ್ರಜಾಹಿತ ಸಂರಕ್ಷಣಾ ಚಾರಿಟೇಬಲ್ ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷ ಎಲ್ ಮಂಜುನಾಥ್ ಸರ್ವರಿಗೂ ಸ್ವಾಗತಿಸಿದರು.ಇದೆ ವೇಳೆ ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಮತ್ತು ಮನೋರಂಜನೆ ಜರುಗಿದವು.ಈ ಸಂದರ್ಭದಲ್ಲಿ ವಕೀಲ ಸಂಘದ ರಾಜ್ಯಾಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಖ್ಯಾತ ಚಲನಚಿತ್ರ ನಟ ರಿಯಲ್ ಸ್ಟಾರ್ ಉಪೇಂದ್ರ, ಹೈಕೋರ್ಟ್ ಹಿರಿಯ ವಕೀಲ ವಿ.ಮಂಜುನಾಥ್, ರಾಜಗೋಪಾಲನಗರದ ಚಿಂತಕರು ಸಮಾಜದ ಅಪಾರ ಕಳಕಳಿಯುಳ್ಳ ಡಾ. ಬಿರಾದಾರ್ ಸೇರಿದಂತೆ ಪ್ರಜಾಹಿತ ಸಂರಕ್ಷಣಾ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.

ವರದಿ:- ಅಯ್ಯಣ್ಣ ಮಾಸ್ಟರ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ