ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಜನವರಿ 20 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜನವರಿ 20 ರಂದು ಮತದಾನ ನಡೆಯಲಿದ್ದು, ಜನವರಿ 19 ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ.
Get latest news updates delivered straight to your WhatsApp.