Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕಾರಣಿಗಳ ಜೊತೆಗೆ ಡೇಟಿಂಗ್ ಬರ್ತೀರಾ : ನಮ್ರತಾ ಗೌಡಾಗೆ ಕಿರಾತಕನ ಆಫರ್ 

Advertisement
ಬೆಂಗಳೂರು : ನಮ್ರತಾ ಗೌಡಗೆ ರಾಜಕಾರಣಿಗಳ ಪರಿಚಯವಿದೆ ಎಂದು ವ್ಯಕ್ತಿಯೊಬ್ಬ ಡೇಟಿಂಗ್‌ ಗಾಗಿ ಆಫರ್ ನೀಡಿದ್ದಾನೆ. ಈ ಅಸಭ್ಯ ಮೆಸೇಜ್‌ ವಿರುದ್ಧ ನಮ್ರತಾ ಬೇಸರಗೊಂಡಿದ್ದಾರೆ.

ನಟಿ ನಮ್ರತಾ ಗೌಡ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್‌ ಆಗಿದ್ದಾರೆ. ಆಗಾಗ ರೀಲ್ಸ್‌ ಮತ್ತು ಹೊಸ ಹೊಸ ಫೋಟೋಶೂಟ್‌ಗಳನ್ನು ಶೇರ್‌ ಮಾಡಿಕೊಳ್ಳುತ್ತಿದ್ದ ನಮ್ರತಾ ಗೌಡ ಇದೀಗ ಒಂದು ಸ್ಕ್ರೀನ್‌ಶಾಟ್​ನ್ನು ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಪೋಸ್ಟ್‌ ಮಾಡಿಕೊಂಡಿದ್ದಾರೆ.

ನಾನು ಕೆಲವು ರಾಜಕಾರಣಿಗಳು ಮತ್ತು ವಿಐಪಿಗಳ ಅಡಿಯಲ್ಲಿ ಕೆಲಸ ಮಾಡುತ್ತೇನೆ. ಅವರೊಂದಿಗೆ ಪೇಯ್ಡ್ ಡೇಟಿಂಗ್ ವ್ಯವಸ್ಥೆ ಮಾಡುತ್ತೇನೆ.

ಇದು ಯಾರಿಗೂ ಗೊತ್ತಾಗುವುದಿಲ್ಲ. ನಿಮ್ಮ ವೈಯಕ್ತಿಕ ಸಂಖ್ಯೆ ಅಥವಾ ಫೋಟೋಗಳನ್ನು ಹಂಚಿಕೊಳ್ಳುವ ಅಗತ್ಯವಿಲ್ಲ. ಹೆಚ್ಚಿನ ಮೊತ್ತವನ್ನು ಪಾವತಿಸಲಾಗುವುದು.

ನಿಮಗೆ ಆಸಕ್ತಿ ಇದ್ದರೆ 200% ಖಾಸಗಿಯಾಗಿರುತ್ತದೆ. ಹೆಚ್ಚಿನ ಮಾಹಿತಿ ಬೇಕಿದ್ದರೆ ಡಿಎಂ ಮಾಡಿ ಎಂದು ರೋಷನ್‌ ಎಂಬ ವ್ಯಕ್ತಿ ನಮ್ರತಾ ಗೌಡಗೆ ಮೆಸೇಜ್‌ ಮಾಡಿದ್ದಾನೆ.

ನಮ್ರತಾ ಗೌಡ ಕೂಡ ಧೈರ್ಯವಾಗಿ ರೋಷನ್​ನ ಬಣ್ಣ ಬಯಲು ಮಾಡಿದ್ದಾರೆ. 'ಮಿಸ್ಟರ್‌ ರೋಷನ್‌ ಇದನ್ನು ಇಲ್ಲಿಗೆ ನಿಲ್ಲಿಸಿ' ಎಂದು ಸ್ಕ್ರೀನ್‌ಶಾಟ್‌ ಹಂಚಿಕೊಂಡು ಕಿಡಿಕಾರಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ