Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಪ್ಪ ಹರಿಜನಕ್ಕೆ ಕೊಲೆಗೆ ಅವನೇ ಕಾರಣ : ಮಗಳ ಆರೋಪ 

Advertisement
ವಿಜಯಪುರ : ಬಾಗಪ್ಪ ಹರಿಜನ ಕೊಲೆಗೆ ಭೀಮಾತೀರ ಬೆಚ್ಚಿಬಿದ್ದಿದೆ.ಆರೋಪಿಗಳ ಪತ್ತೆಗೆ ಖಾಕಿಪಡೆ ತಲಾಶ್ ಶುರುಮಾಡಿದೆ. ಬಾಗಪ್ಪ ಹರಿಜನ್ ಹತ್ಯೆಗೆ ಸಂಬಂಧಿಸಿದಂತೆ ಇದೀಗ ಆತನ ಮಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಮುಖವಾಗಿ ಪಿಂಟ್ಯಾ ಎಂಬ ವ್ಯಕ್ತಿಯ ಹೆಸರನ್ನು ಮಗಳು ಉಲ್ಲೇಖಿಸಿದ್ದಾರೆ. ಸದ್ಯ ಬಾಗಪ್ಪನ ಮಗಳು ಕೊಟ್ಟ ದೂರಿನ ಅನ್ವಯ ಪೊಲೀಸರು ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಗುಂಡಿನ ದಾಳಿಗೂ ಜಗ್ಗದ ಬಾಗಪ್ಪ ನಿನ್ನೆ ರಾತ್ರಿ ನಡೆದ ದಾಳಿಯಲ್ಲಿ ಬಲಿಯಾಗಿದ್ದಾನೆ. ಇನ್ನು ಬಾಗಪ್ಪನ ಹತ್ಯೆಯ ಹಿಂದೆ ಪಿಂಟ್ಯಾ ಎಂಬ ವ್ಯಕ್ತಿಯ ಹೆಸರು ಬಲವಾಗಿ ಕೇಳಿಬಂದಿದೆ.

ಬಾಗಪ್ಪನ ಮಗಳು ಗಂಗೂಬಾಯಿ ದೂರು ನೀಡಿದ್ದಾಳೆ. ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಈ ಹಿಂದೆ ಕೊಲೆಯಾದ ರವಿ ಅಗರಖೇಡ್ ಸಹೋದರ ಪಿಂಟ್ಯಾ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ.

ರವಿ ಸಹೋದರ ಪಿಂಟ್ಯಾ ಹಾಗೂ ಆತನ ಸಹಚರರಿಂದ ಕೃತ್ಯ ನಡೆದಿದೆ ಎಂದು ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಂಟ್ಯಾ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಕಳೆದ ವರ್ಷ ವಿಜಯಪುರದ ಕೋರ್ಟ್​ನಿಂದ ಸ್ಕೂಟಿಯಲ್ಲಿ ಬರುತ್ತಿರುವಾಗ ರವಿ ಎಂಬಾತನ ಗಾಡಿಗೆ ಇನ್ನೋವಾ ಕಾರ್ ಡಿಕ್ಕಿಯಾಗಿತ್ತು.

ಡಿಕ್ಕಿಯಾದ ಪರಿಣಾಮ ರವಿ ಮೃತಪಟ್ಟಿದ್ದನು. ಅವನ ದೇಹ ಕಾರಿನ ಮುಂಭಾಗದಲ್ಲಿ ಸಿಕ್ಕಿಹಾಕಿಕೊಂಡಿತ್ತು. ಸುಮಾರು 2 ಕಿಮೀ ದೂರದವರೆಗೂ ರವಿ ನರಳಾಟ ಅನುಭವಿಸಿದ್ದನು. ಬಾಗಪ್ಪ ಹತ್ಯೆ ಬಳಿಕ ರವಿ ಜೊತೆಗಿನ ಪೋಟೋ ಸ್ಟೇಟಸ್​ ಹಾಕಿರುವ ಪಿಂಟ್ಯಾ ಅಣ್ಣಾ ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬರೆದುಕೊಂಡಿದ್ದಾನೆ ಎನ್ನಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ