Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಒಪನ್

Advertisement
ಬೆಂಗಳೂರು: ರಾಜ್ಯದ ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಕ್ಯಾನ್ಸರ್ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.

ಕ್ಯಾನ್ಸರ್ ರೋಗಿಗಳ ಅನುಕೂಲಕ್ಕಾಗಿ ಸಮೀಪದ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಲಭವಾಗಿ, ಗುಣಮಟ್ಟದ ಕೀಮೋಥೇರಪಿ ಮತ್ತು ಬೆಂಬಲ ಸೇವೆಗಳನ್ನು ಒದಗಿಸುವ ಉದೇಶದಿಂದ SAST ನೊಂದಯಿತ ತೃತೀಯ ಹಂತದ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಪ್ರಾರಂಭಿಕ ಚಿಕಿತ್ಸೆ ಪಡೆದ ನಂತರ ಮುಂದುವರೆದ ಕೀಮೋಥೆರಪಿ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು.ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಹಬ್- ಅಂಡ್-ಸ್ಟೋಕ್ ಮಾದರಿಯಲ್ಲಿ ಪ್ರಾರಂಭಿಸಲಾಗುವುದು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ