Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂ ಹಿಂದುತ್ವದ ಜಪ ಮಾಡುವುದು​ ಅವರ ಭಕ್ತಿ, ವ್ಯಕ್ತಿ ಸ್ವಾತಂತ್ರ್ಯ : ಸತೀಶ್ ಜಾರಕಿಹೊಳಿ 

Advertisement
ಚಿತ್ರದುರ್ಗ : ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಿಂದುತ್ವದ ಜಪ ಮಾಡುವುದು​ ಅವರ ಭಕ್ತಿ, ವ್ಯಕ್ತಿ ಸ್ವಾತಂತ್ರ್ಯವಾಗಿದೆ. ಹೀಗಾಗಿ ಅವರು ಹಿಂದುತ್ವ ಜಪ ಮಾಡಿದರೆ ತಪ್ಪೇನಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಅಭಿಪ್ರಾಯಪಟ್ಟರು.

ಡಿಕೆಶಿ ಅವರು ಸಾಫ್ಟ್​​ ಹಿಂದುತ್ವ ಅನುಸರಿಸುತ್ತಿದ್ದಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪೂಜೆ ಮಾಡುವುದು, ಕುಂಭಮೇಳಕ್ಕೆ ಹೋಗುವುದು ಅದು ಅವರವರ ಇಷ್ಟ.ಆ ಕುರಿತು ಪ್ರಶ್ನೆ ಯಾಕೆ ಮಾಡಬೇಕು. ಅದೆಲ್ಲವೂ ಅವರಿಗೆ ಬಿಟ್ಟದ್ದು ಎಂದರು.

ಹಿಂದುತ್ವ ಜಪ ಮಾಡುವುದು, ಬಿಡುವುದು ಅವರಿಗೆ ಬಿಟ್ಟ ಸಂಗತಿಯಾಗಿದ್ದು, ಈ ಕುರಿತು ನಾನು ಮೊದಲೇ ಹೇಳಿದ್ದೇನೆ. ಭಕ್ತಿ-ಪೂಜೆ ಏನು ಮಾಡಬೇಕೋ, ಬೇಡವೋ ಎಲ್ಲವೂ ವ್ಯಕ್ತಿಯ ಸ್ವಾತಂತ್ರ್ಯ. ಯಾರೂ ಇನ್ನೊಬ್ಬರ ಧಾರ್ಮಿಕ ಆಚರಣೆ, ನಂಬಿಕೆಗಳನ್ನು ತಪ್ಪು ಎಂದು ಹೇಳುವುದು ಸಮಂಜಸವಲ್ಲ. ಅವರ ನಡೆ ಬಗ್ಗೆ ನಮ್ಮನ್ನ ಕೇಳಿದರೆ ನಾವೇನು ಹೇಳಬೇಕು. ಇನ್ನು ಮಹಾರಾಷ್ಟ್ರದ ಏಕನಾಥ್​ ಶಿಂಧೆ ಮಾದರಿಯ ನಡೆಯನ್ನು ಡಿಕೆಶಿ ಅವರು ತುಳಿಯುತ್ತಾರಾ ಎಂಬ ಪ್ರಶ್ನೆಗೆ ಅವರ ಬಳಿಯೇ ಉತ್ತರ ಕೇಳಿ ಎಂದು ತಿಳಿಸಿದರು.

ಇನ್ನು ನನ್ನ ನಂಬಿಕೆ ನಾನು ಕುಂಭ ಮೇಳಕ್ಕೆ, ಶಿವರಾತ್ರಿ ಜಾಗರಣೆಗೆ ಹೋಗಿದ್ದೆ. ನಾನು ಎಲ್ಲ ಧರ್ಮವನ್ನು ಗೌರವಿಸುತ್ತೇನೆ. ಧಾರ್ಮಿಕ ವಿಚಾರದಲ್ಲಿ ನನ್ನನ್ನು ಪ್ರಶ್ನೆ ಮಾಡುವುದು ಅಗತ್ಯವಿಲ್ಲ ಎಂದು ಡಿಕೆಶಿ ಅವರು ನಿನ್ನೆಯೇ ಸ್ಪಷ್ಟಪಡಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ