Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಂತರಿಕ ಕಚ್ಚಾಟ, ಹನಿಟ್ರ್ಯಾಪ್ ನಡುವೆಯೇ ಖರ್ಗೆ ಭೇಟಿಯಾದ ಡಿಸಿಎಂ 

Advertisement
ನವದೆಹಲಿ : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟ, ಹನಿಟ್ರ್ಯಾಪ್ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಬುಧವಾರವಷ್ಟೇ ಸಚಿವ ಸತೀಶ್ ಜಾರಕಿಹೊಳಿ ಅವರು ಖರ್ಗೆಯನ್ನು ಭೇಟಿಯಾಗಿ ಕೆಲ ಕಾಲ ಮಾತುಕತೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದು, ಕಾಂಗ್ರೆಸ್​​ನ ಜಿಲ್ಲಾ ಅಧ್ಯಕ್ಷರು ವರಿಷ್ಠರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಕರ್ನಾಟಕ ರಾಜಕೀಯದಲ್ಲಿ, ಆಡಳಿತಾರೂಢ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆಗಳು ಆಗುತ್ತಿರುವ ಸಂದರ್ಭದಲ್ಲೇ ಈ ಭೇಟಿ ನಡೆದಿದ್ದು, ಹನಿಟ್ರ್ಯಾಪ್ ವಿಚಾರದ ಬಗ್ಗೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಡಿಕೆ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸುರ್ಜೆವಾಲಾ, ಖರ್ಗೆ ಮತ್ತು ವೇಣುಗೋಪಾಲ್ ಅವರನ್ನು ಭೇಟಿಯಾಗಲಿದ್ದಾರೆ. ಎಂಎಲ್ಸಿ ನಾಮನಿರ್ದೇಶನ, ಸಂಪುಟ ಪುನಾರಚನೆ, ಹನಿಟ್ರ್ಯಾಪ್ ಪ್ರಕರಣದಲ್ಲಿ ಪಕ್ಷದೊಳಗಿನ ಗೊಂದಲ ಹಾಗೂ ಪವರ್ ಶೇರಿಂಗ್ ವಿಚಾರಗಳ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್