LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮೊಹರಂ ಹಬ್ಬದ ಸಡಗರದಲ್ಲಿ ಹಲಾಯಿ ಕುಣಿಯಲ್ಲಿ ಬಿದ್ದು ವ್ಯಕ್ತಿ ಸಾವು

Advertisement
ರಾಯಚೂರು: ಮೊಹರಂ ಹಬ್ಬದ ಸಡಗರದಲ್ಲಿ ಹಲಾಯಿ ಕುಣಿಯಲ್ಲಿ ಬಿದ್ದು ವ್ಯಕ್ತಿ ಸಾವು

ಹಲಾಯಿ ಆಡುತ್ತಲೇ ಕುಣಿಯಲ್ಲಿ ಬಿದ್ದು ಜೀವಂತ ದಹನ..

ಕಣ್ಣೆದುರಿಗೆ ಬೆಂಕಿಯಲ್ಲಿ ಬಿದ್ದು ಸುಡುತ್ತಿದ್ದರೂ ಅಸಹಾಯಕರಾಗಿ ನಿಂತ ಸಂಬಂಧಿಗಳು..

ರಕ್ಷಣೆ ಮಾಡಲು‌ ಪ್ರಯತ್ನಿಸಿದರೂ ಫಲಕಾರಿಯಾಗದೇ ವ್ಯಕ್ತಿ‌ ಸಾವು..

[video width="478" height="850" mp4="https://bharathvaibhav.com/wp-content/uploads/2025/07/WhatsApp-Video-2025-07-06-at-9.49.49-AM.mp4"][/video]

ರಾಯಚೂರು ಜಿಲ್ಲೆಯ ಯರಗುಂಟಿ ಗ್ರಾಮದಲ್ಲಿ ಘಟನೆ..

ಬೆಂಕಿಯಲ್ಲಿ ಬಿದ್ದು ವ್ಯಕ್ತಿ ದಹಿಸುವ ಎಕ್ಸ್ ಕ್ಲೂಸಿವ್ ವಿಡಿಯೋ ನ್ಯೂಸ್‌ ೧೮ ಗೆ‌ ಲಭ್ಯ..

ಯರಗುಂಟಿ ಗ್ರಾಮದ ಹನುಮಂತ (36) ಎಂಬ ವ್ಯಕ್ತಿ ಸಾವು.

ಲಿಂಗಸಗೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.
ವರದಿ: ಗಾರಲ ದಿನ್ನಿ ವೀರನ ಗೌಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ