Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಣು ಬಿಗಿದ ಸ್ಥಿತಿಯಲ್ಲಿ ಕೆಎಎಸ್ ಅಧಿಕಾರಿ ಪತ್ನಿ ಮೃತದೇಹ ಪತ್ತೆ 

Advertisement
ಬೆಂಗಳೂರು: ಕೆಎಎಸ್ ಅಧಿಕಾರಿಯೊಬ್ಬರ ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ.

ಚೈತ್ರಾ ಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲೆಯಾಗಿರುವ ಚೈತ್ರಾ ಗೌಡ ತಮ್ಮ ಮನೆಯಲ್ಲಿ ಬೆಡ್ ರೂಮ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಘಟನಾ ಸ್ಥಳಕ್ಕೆ ಸಂಜಯ್ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮನೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ.

ಕೆ.ಎ.ಎಸ್ ಅಧಿಕಾರಿ ಪತ್ನಿ, ವೃತಿಯಲ್ಲಿ ವಕೀಲೆಯಾಗಿದ್ದ ಚೈತ್ರಾ ಗೌಡ ಸಾಮಾಜಿಕ ಚಟುವಟಿಕೆಯಲ್ಲಿಯೂ ಸಾಕಷ್ಟು ತೊಡಗಿಸಿಕೊಂಡಿದ್ದರು.

ಅಲ್ಲದೇ ದಂಪತಿಗೆ 5 ವರ್ಷದ ಮಗ ಕೂಡ ಇದ್ದಾನೆ. ಇದೀಗ ಏಕಾಏಕಿ ನೇಣು ಬಿಗಿದ ಸ್ಥಿತಿಯಲ್ಲಿ ಚೈತ್ರಾ ಗೌಡ ಮೃತದೇಹ ಪತ್ತೆಯಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ