Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೈಕ್ ನಲ್ಲಿ ಅನ್ಯಕೋಮಿನ ಡ್ರಾಪ್ ಕೊಟ್ಟಿದಕ್ಕೆ ಮಾರಣಾಂತಿಕ ಹಲ್ಲೆ 

Advertisement
ಕಲಬುರಗಿ: ನೈತಿಕ ಪೊಲೀಸ್ ಗಿರಿ ರಾಜ್ಯದಲ್ಲಿ ಬಹಳ ಹೆಚ್ಚಾಗುತ್ತಿದೆ. ಅನೇಕ ಪ್ರಕರಣಗಳೂ ಸಹ ವರದಿಯಾಗುತ್ತಿದೆ.

ಅದೇ ರೀತಿಯ ಒಂದು ಪ್ರಕರಣ ಕಲಬುರಗಿಯಲ್ಲಿ ನಡೆದಿದ್ದು, ಅನ್ಯಕೋಮಿನ ಯುವತಿಯೊಬ್ಬಳು ಆಟೋ ಸಿಗುತ್ತಿಲ್ಲ ಎಂದು ಬೈಕ್‌ನಲ್ಲಿ ಡ್ರಾಪ್ ಕೇಳಿದ್ದಾಳೆ.ಆಕೆಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುವಾಗ ಗಲಾಟೆ ನಡೆದಿದೆ.

ಸಹಾಯ ಕೇಳಿದ ಯುವತಿಗೆ ಯುವಕ ಡ್ರಾಫ್‌ ಕೊಡಲು ಹೋಗುವಾಗ ಅನ್ಯಕೋಮಿನ ಗುಂಪೊಂದು ಬೈಕ್‌ ತಡೆದಿದೆ. ನಂತರ ಯುವಕನ ಮೇಲೆ ಹಲ್ಲೆ ಮಾಡಿದ್ದು, ಗಾಯಗೊಂಡಿರುವ ಯುವಕನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಕಲಬುರಗಿ ನಗರದ ಸಂತ್ರಾಸ್‌ವಾಡಿ ಬಳಿ ಘಟನೆ ನಡೆದಿದ್ದು, ಬೈಲಪ್ಪ (21) ಹಲ್ಲೆಗೊಳಗಾದ ಯುವಕನಾಗಿದ್ದು, ಜೂನ್ 25ರ ಮಧ್ಯಾಹ್ನ 2 ಗಂಟೆಗೆ ಮನೆಗೆ ತೆರಳುವಾಗ ಈ ಘಟನೆ ನಡೆದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ