Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾವಿನಲ್ಲೂ ಸಾರ್ಥಕತೆ : 12 ಜನರಿಗೆ ಅಂಗಾಂಗಗಳ ದಾನ

Advertisement
ಬೆಂಗಳೂರು/ ದಾವಣಗೆರೆ : ರಸ್ತೆ ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡು ಮೃತಪಟ್ಟ ಯುವಕನ ಅಂಗಾಂಗದಾನದಿಂದ 12 ಮಂದಿಯ ಜೀವನ ಸುಗಮವಾಗಿದೆ. ದಾವಣಗೆರೆ ಮೂಲದ ದರ್ಶನ್‌ (29) ಈ ಹೆಗ್ಗಳಿಕೆಗೆ ಪಾತ್ರನಾಗಿದ್ದು, ತನ್ನ ಮರಣದ ನಂತರವೂ ದರ್ಶನ್‌ ಚಿರಕಾಲ ಜೀವಿಸಲಿದ್ದಾರೆ.

ದಾವಣಗೆರೆಯ ಹುಡಾಳು ಗ್ರಾಮದ ದರ್ಶನ್‌ ಮಾ.22 ರಂದು ಬೆಂಗಳೂರಿನ ನಾಯಂಡನ ಹಳ್ಳಿ ಬಳಿ ಅಪಘಾತವಾಗಿತ್ತು. ತೀವ್ರ ರಕ್ತಸ್ರಾವದಿಂದ ದರ್ಶನ್‌ ಮೆದುಳು ಮೃತ ಸ್ಥಿತಿಯಲ್ಲಿದೆ ಎಂದು ವೈದ್ಯರು ಘೋಷಿಸಿದ್ದರು.

ಈ ವೇಳೆ ಭಾವೋದ್ವೇಗಕ್ಕೆ ಒಳಗಾಗದ ಕುಟುಂಬಸ್ಥರು ಸಂತಾಪದಲ್ಲಿಯೂ ಸಹ ಅನುಕಂಪ, ಮಾನವೀಯ ಗುಣಗಳನ್ನು ಮೆರೆದಿದ್ದರು. ದರ್ಶನ್‌ ಅಂಗಾಂಗದಾನಕ್ಕೆ ಕುಟುಂಬಸ್ಥರು ಸಮ್ಮತಿಸಿದ್ದರು. ಇದು ದರ್ಶನ್‌ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ