Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಮೂರ್ತಿಯ ಲೋಕಾರ್ಪಣೆ

Advertisement
ಬೆಳಗಾವಿ:  ಜಿಲ್ಲೆ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಮೂರ್ತಿಯ ಲೋಕಾರ್ಪಣೆ ಹಮ್ಮಿಕೊಂಡಿದ್ದರು. ಕವಲಗುಡ್ಡ ಸಿದ್ದ ಸಂಸ್ಥಾನ ಮಠದ ಸಿದ್ದಯೋಗಿ ಪರಮಪೂಜ್ಯ ಶ್ರೀ ಅಮರೇಶ್ವರ ಮಹಾರಾಜರು ಇವರ ಸಾನಿಧ್ಯದಲ್ಲಿ ಹಾಗೂ ರಾಜಕೀಯ ಮುಖಂಡರಿಂದ ನೆರವೇರಿತು.



ಬಾಲಕೃಷ್ಣಜಂಬಿಗಿ ದಂಪತಿಗಳು ಹಾಗೂ ಪರಿವಾರದವರಿಗೆ ವರಿಗೆವೇದಿಕೆ ಮೇಲೆ ಸನ್ಮಾನ ಮಾಡಲಾಯಿತು. ರಾಯಣ್ಣನ ಕಂಚಿನ ಮೂರ್ತಿ ಇವರಿಂದ ಸಮಾಜಕ್ಕೆ ಅತಿ ದೊಡ್ಡ ಕೊಡುಗೆಯಾಗಿದೆ. ಪರಮಪೂಜ್ಯ ಮುತ್ತೇಶ್ವರ ಮಹಾರಾಜರು ಮಾತನಾಡಿ ನಮ್ಮ ಭಾರತ ದೇಶ ಆದ್ಯಾತ್ಮಿಕ ದೇಶ. ಸಂಗೊಳ್ಳಿ ರಾಯಣ್ಣ ತಾಯಿ ಕೆಂಚಮ್ಮ ತನ್ನ ಮಗನ ಬಗ್ಗೆ ಅಪಾರ ಗೌರವಿತ್ತು ದೇಶದಲ್ಲಿ ಹುಟ್ಟಿದರೆ ನನ್ನಂತ ಮಗ ಹುಟ್ಟಬೇಕೆಂದು ಹೇಳುತ್ತಿದ್ದಳು. ಎಂದು ಹೇಳಿದರು.

ರಾಹುಲ ಅಣ್ಣಾ ಜಾರಕಿಹೊಳಿ ಅವರು ಈ ಸಂದರ್ಭದಲ್ಲಿ ಮಾತನಾಡಿ. 33ನೇ ವಯಸ್ಸಿನಲ್ಲಿ ರಾಯಣ್ಣ ಸಾಧನೆ. ಹಾಗೂ ಭಗತ್ ಸಿಂಗ್ ಅವರ ಸಾಧನೆ ನಮ್ಮ ಭಾರತ ದೇಶಕ್ಕೆ ಅಜರಾಮರ ಮತ್ತು ನಮ್ಮ ಯುವ ಜನತೆಗೆ ಸ್ಪೂರ್ತಿ ಎಂದು ಹೇಳಿದರು.

ಹಾಗೂ ವೇದಿಕೆಯ ಮೇಲೆ ಕುಡಚಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಮಹೇಂದ್ರ ತಮ್ಮನವರ. ಮಾಜಿ ಶಾಸಕ ಪಿ. ರಾಜೀವ್ ಹಾಗೂ ಇನ್ನೂ ಅನೇಕ ಗಣ್ಯಮಾನ್ಯರು ರಾಜಕೀಯ ಮುಖಂಡರು. ಪೋಲಿಸ್ ಇಲಾಖೆ ಹಾಗೂ ತಹಶೀಲ್ದಾರ್ರಿಗೆ ಪರಮಪೂಜ್ಯರು ಹಾಗೂ ಪತ್ರಕರ್ತರಿಗೆ ವೇದಿಕೆ ಮೇಲೆ ಸನ್ಮಾನ ಮಾಡಲಾಯಿತು.

ವರದಿ : ಭರತ ಮೂರಗುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ