Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಬ್ಬು ಸಾಗಿಸುವ ವಾಹನಗಳಿಗೆ ರೇಡಿಯಂ ಅಳವಡಿಸಲು ರಕ್ಷಣಾ ವೇದಿಕೆ ಆಗ್ರಹ

Advertisement
ಕಾಗವಾಡ : ತಾಲೂಕಿನ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸುವ ರೈತರು, ಟ್ರ್ಯಾಕ್ಟರ್‌ ಮತ್ತು ಲಾರಿ ಮಾಲೀಕರು ಮತ್ತು ಚಾಲಕರು ಕಾರ್ಖಾನೆಗಳಿಗೆ ಕಬ್ಬುಸಾಗಾಟ ಮಾಡುವಾಗ ಹಿಂದುಗಡೆ ಕಡ್ಡಾಯವಾಗಿ ರೆಡಿಯಂ ಬಾವುಟಗಳನ್ನು ರೆಡಿಯಂ ಸ್ಟಿಕಸ್ 9ಗಳನ್ನು ಅಳವಡಿಸಬೇಕು ಎಂದು ಕರವೇ ತಾಲೂಕ ಉಪಾಧ್ಯಕ್ಷರಾದ ಗಣೇಶ್ ಕೋಳಿಕರ್ ಆಗ್ರಹಿಸಿದರು.

ಅವರು ಶುಕ್ರವಾರ ಸ್ಥಳೀಯ ಶಿರಗುಪ್ಪಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಕಾರ್ಖಾನೆಯ ವ್ಯವಸ್ಥಾಪಕ ಅರುಣ ಪರಾಂಡೆ ಹಾಗೂ ಕಾಗವಾಡ ಪಿಎಸ್ಐ ರಾಘವೇಂದ್ರ ಖೋತ ಅವರಿಗೆ ಮನವಿ ಸಲ್ಲಿಸಿ ಮಾತನಾಡುತ್ತ ಕಬ್ಬು ಸಾಗಿಸುವ ಟ್ಯಾಕ್ಟ‌ರ್, ಎತ್ತಿನ ಬಂಡಿ ಲಾರಿಗಳ ಹಿಂಬದಿಯಲ್ಲಿ ರೇಡಿಯಂ ಸಿಕ್ಟ‌ರ್ ಅಳವಡಿಸುವುದರಿಂದ, ಹಿಂದಿನಿಂದ ಬರುವ ವಾಹನಗಳಿಗೆ ಕಬ್ಬು ಸಾಗಿಸುವ ವಾಹನಗಳು ಸರಿಯಾಗಿ ಕಾಣುವುದರಿಂದ ಅಪಘಾತ ಆಗುವುದಿಲ್ಲ ಆದಕಾರಣ ಸಕ್ಕರೆ ಕಾರ್ಖಾನೆಯವರು ಮತ್ತು ಟ್ಯಾಕ್ಟರ್, ಲಾರಿ ಮತ್ತು ಎತ್ತಿನ ಬಂಡಿ ರೆಡಿಯಂ ಸ್ಟಿಕರ್‌ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕುಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ. ಕರವೇ ತಾಲೂಕ ಅಧ್ಯಕ್ಷರಾದ ಸಿದ್ದು ಒಡಿಯರ್, ತಾಲೂಕ ಉಪಾಧ್ಯಕ್ಷ ಗಣೇಶ್ ಕೋಳಿಕರ್, ಅಸ್ಲಾಂ ಜಮಾದಾರ್, ಅಪಲಾಲ್, ಫಾರೂಕ್ ಅಲಾಸ್ಕರ್, ಸಚಿನ್ ಗಾವಡೆ, ಬಾಬಾಸಾಹೇಬ್ ಕೊತ್ತಲಗೆ, ಹಸನ್ ಪಾನಾರೆ.

ವರದಿ : ಚಂದ್ರಕಾಂತ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ