LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನ ಮಾಡಬೇಕೆಂದು ಮನವಿ ಮಾಡಿದ ರಕ್ಷಣಾ ವೇದಿಕೆ ಸಂಘಟನೆ

Advertisement
ಚಿಕ್ಕೋಡಿ : ಚಿಕ್ಕೋಡಿಯಲ್ಲಿ ಶ್ರೀ. ಕ್ರಾಂತಿವೀರ ಸಂಗೋಳ್ಳಿ ರಾಯಣ್ಣಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಇಂದು ಚಿಕ್ಕೋಡಿ ನಗರದಲ್ಲಿ ಶ್ರೀ. ಕ್ರಾಂತಿವೀರ ಸಂಗೋಳ್ಳಿ ರಾಯಣ್ಣಾ ಮೂರ್ತಿ ಪ್ರತಿಷ್ಠಾಪಣೆ ಮಾಡಬೇಕೆಂದು ಸುಮಾರು ವರ್ಷಗಳಿಂದ ಸಂಗೋಳ್ಳಿ ರಾಯಣ್ಣಾ ಯುವ ಘರ್ಜನೆ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಇವರು ಚಿಕ್ಕೋಡಿ ನಗರದಲ್ಲಿ ಮೂರ್ತಿ ಪ್ರತಿಷ್ಠಾಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮತ್ತು ಸ್ಥಳೀಯ ಜನ ಪ್ರತಿನಿಧಿಗಳಿಗೆ ಒತ್ತಾಯ ಮಾಡುತ್ತಾ ಬಂದಿರುತ್ತೇವೆ.

ಆದರೆ ಇಲ್ಲಿಯವರೆಗೆ ಯಾವ ಜನ ಪ್ರತಿನಿಧಿಗಳಾಗಲಿ ಸರ್ಕಾರವಾಗಲಿ ಮೂರ್ತಿ ಸ್ಥಾಪಣೆ ಮಾಡಲಿಕ್ಕೆ ಮುಂದಾಗಲಿಲ್ಲ ಆದ್ದರಿಂದ ಇದನ್ನು ನಾವು ತೀರ್ವವಾಗಿ ಖಂಡಿಸುತ್ತೇವೆ ಮತ್ತು ಈ ಹೊತ್ತು ನಾವು ಚಿಕ್ಕೋಡಿ ಪ್ರವಾಸಿ ಮಂದಿರದಿAದ ಪ್ರತಿಭಟನೆ ಮಾಡುತ್ತಾ ಮಾನ್ಯ ತಹಶೀಲ್ದಾರ ಸಾಹೇಬರು ಚಿಕ್ಕೋಡಿ ಇವರ ಕಛೇರಿಗೆ ತೆರಳಿ ಮೆ|| ತಹಶೀಲ್ದಾರ ಸಾಹೇಬರ ಮುಖಾಂತರ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮತ್ತೊಮ್ಮೆ ಮನವಿ ನೀಡಿ ಮೂರ್ತಿ ಸ್ಥಾಪಣೆ ಮಾಡಲಿಕ್ಕೆ ಒತ್ತಾಯಿಸಿರುತ್ತೇವೆ.

ಶ್ರೀ. ಕ್ರಾಂತಿವೀರ ಸಂಗೋಳ್ಳಿ ರಾಯಣ್ಣಾ ಇವರು ರಾಷ್ಟçದ ಮಹಾಪುರುಷರಲ್ಲಿ ಒಬ್ಬರಾಗಿದ್ದು ಅದರ ಜೊತೆಗೆ ಈ ನಾಡಿಗೆ ಕೂಡಾ ಅವರ ಕೊಡುಗೆ ಅಪಾರವಾದದ್ದು ಮತ್ತು ಅವರು ಸ್ವಾತಂತ್ರö್ಯ ಪೂರ್ವದಲ್ಲಿ ದೇಶಕ್ಕಾಗಿ ಹಾಗೂ ನಮ್ಮ ನಾಡಿಗಾಗಿ ಸೇವೆ ಸಲ್ಲಿಸಿರುತ್ತಾರೆ. ಆದರೆ ಇಲ್ಲಿಯ ವರೆಗೆ ನಮ್ಮ ಚಿಕ್ಕೋಡಿಯ ನಗರದಲ್ಲಿ ಯಾರೊಬ್ಬರು ರಾಜಕಾರಣಿ ಹಾಗೂ ಜನ ಪ್ರತಿನಿಧಿ ಮತ್ತು ಕರ್ನಾಟಕ ಸರ್ಕಾರ ಅವರು ಮೂರ್ತಿಯನ್ನು ಸ್ಥಾಪನೆ ಮಾಡಲಿಕ್ಕೆ ಮುಂದಾಗಿರುವುದಿಲ್ಲ. ಇದನ್ನು ನಾವು ತೀರ್ವವಾಗಿ ಖಂಡಿಸುತ್ತೇವೆ. ಮತ್ತು ಚಿಕ್ಕೋಡಿ ನಗರದಲ್ಲಿ ರಾಷ್ಟç ಹಾಗೂ ನಾಡಿನ ಎಲ್ಲ ಮಹಾಪುರುಷರ ಮೂರ್ತಿ ಪ್ರತಿಷ್ಠಾಪಣೆ ಮಾಡಲಾಗಿದೆ ಆದ್ದರಿಂದ ಇದರ ಜೊತೆಗೆ ಶ್ರೀ. ಕ್ರಾಂತಿವೀರ ಸಂಗೋಳ್ಳಿ ರಾಯಣ್ಣಾ ರವರ ಮೂರ್ತಿಯನ್ನು ಸಹ ತಾವು ಪ್ರತಿಷ್ಠಾಪಣೆ ಮಾಡಬೇಕೆಂದು ಈ ಹೊತ್ತು ತಮ್ಮಲ್ಲಿ ಮನವಿ ಮುಖಾಂತರ ಒತ್ತಾಯಿಸುತ್ತೇವೆ.

ಉಪಸ್ಥಿತರು: ಶ್ರೀ. ಸಂಜು ಬಡಿಗೇರ, ಸಂತೋಷ ಪೂಜೇರಿ, ಸಂಗೋಳ್ಳಿ ರಾಯಣ್ಣಾ ಯುವ ಘರ್ಜನೆ ಅಧ್ಯಕ್ಷರು, ಅನೀಲ ನಾವ್ಹಿ, ಮಾಳು ಕರೆನ್ನವರ, ಅಮೂಲ ನಾವ್ಹಿ, ಹಾಲಪ್ಪಾ ಖದ್ದಿ, ಪ್ರತಾಪ ಪಾಟೀಲ, ರಫಿಕ ಮುಲ್ಲಾ, ಶಿವು ಮದಾಳೆ, ದುಂಡಪ್ಪಾ ಚೌಗಲಾ, ಮಹನುದಿನ್ ಬೇಪಾರಿ, ಚನ್ನಪ್ಪಾ ಬಡಿಗೇರ, ರಮೇಶ ಡಂಗೇರ, ಭೀಮಾ ನೇಜ.

ವರದಿ : ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ