ದೆಹಲಿ: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೩೯ ನೇ ಪಂದ್ಯ ಇಂದು ಇಲ್ಲಿನ ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಆರ್‌ಸಿಬಿ ಪಾಯಿಂಟ್ ಪಟ್ಟಿಯಲ್ಲಿ ೨ ನೇ ಸ್ಥಾನದಲ್ಲಿದೆ. ದೆಹಲಿ ಕ್ಯಾಪಿಟಲ್ಸ್ ೭ ನೇ ಸ್ಥಾನದಲ್ಲಿದೆ. ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ.

