LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ದೆಹಲಿ ಕ್ಯಾಪಿಟಲ್ಸ್ಗೆ ೫ ವಿಕೆಟ್‌ಗಳ ಜಯ

ಮತ್ತೇ ನಿರಾಸೆ ಅನುಭವಿಸಿದ ಆರ್‌ಆರ್

Advertisement

 
ದೆಹಲಿ: ದೆಹಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೨ ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ತಂಡವನ್ನು ೫ ವಿಕೆಟ್‌ಗಳಿಂದ ಮಣಿಸಿತು.
ಇಲ್ಲಿನ ಅರುಣ ಜೇಟ್ಲಿ ಮೈದಾನದಲ್ಲಿ ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ಗೆಲ್ಲುವ ಮೂಲಕ ೧೩ ಪಂದ್ಯಗಳಿAದ ೧೨ ಅಂಕಗಳಿಸಿತು. ರಾಜಸ್ತಾನ್ ರಾಯಲ್ಸ್ ೧೨ ಪಂದ್ಯಗಳಿAದ ೧೨ ಅಂಕಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ೬ ನೇ ಸ್ಥಾನದಲ್ಲಿದೆ. ಈ ಪಂದ್ಯ ಗೆದ್ದು ಪ್ಲೇ ಆಪ್ ಹಾದಿ ಸುಗಮ ಮಾಡಿಕೊಳ್ಳಬೇಕೆಂಬ ಆರ್‌ಆರ್ ಕನಸು ನನಸಾಗಲಿಲ್ಲ.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೯೩
ವೈಭವ್ ಸರ‍್ಯವಂಶಿ ೪೬ (೨೧ ಎಸೆತ, ೫ ಬೌಂಡರಿ, ೩ ಸಿಕ್ಸರ್) ದ್ರುವ್ ಜುರೇಲ್ ೫೩ (೪೦ ಎಸೆತ, ೫ ಬೌಂಡರಿ, ೨ ಸಿಕ್ಸರ್)
ರಿಯಾನ್ ಪರಾಗ್ ೫೧ (೨೬ ಎಸೆತ, ೩ ಬೌಂಡರಿ, ೫ ಸಿಕ್ಸರ್)
ಮಿಚೆಲ್ ಸ್ಟಾರ್ಕ್ ೪೦ ಕ್ಕೆ ೪
ದೆಹಲಿ ಕ್ಯಾಪಿಟಲ್ಸ್ ೧೯.೨ ಓವರುಗಳಲ್ಲಿ ೫ ವಿಕೆಟ್‌ಗೆ ೧೯೭
ಕೆ.ಎಲ್. ರಾಹುಲ್ ೫೬ (೪೨ ಎಸೆತ, ೧ ಬೌಂಡರಿ, ೩ ಸಿಕ್ಸರ್)
ಅಭಿಷೇಕ್ ಪೊರೆಲ್ ೫೧ (೩೧ ಎಸೆತ, ೭ ಬೌಂಡರಿ, ೧ ಸಿಕ್ಸರ್)
ಅಕ್ಷರ ಪಟೇಲ್ ೩೪ (೧೮ ಎಸೆತ, ೨ ಬೌಂಡರಿ, ೨ ಸಿಕ್ಸರ್)
ಜೋಪ್ರಾ ಆರ್ಚರ್ ೩೫ ಕ್ಕೆ ೨
ಪಂದ್ಯ ಶ್ರೇಷ್ಠ: ಮಿಚೆಲ್ ಸ್ಟಾರ್ಕ್ ೩೫ ಕ್ಕೆ ೪

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿಸಿಂಧನೂರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಬಾಗೇಪಲ್ಲಿ ಪುರಸಭೆಯಿಂದ ಬೀದಿ ದೀಪಗಳ ನಿರ್ವಹಣೆಗೆ ಲಕ್ಷ ಲಕ್ಷ ಬಿಲ್