LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆರ್‌ಸಿಬಿ ವಿರುದ್ಧ ಗೆದ್ದ ದೆಹಲಿ ಕ್ಯಾಪಿಟಲ್ಸ್

Advertisement
ಬೆಂಗಳೂರು: ದೆಹಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೨೬ ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ೬ ವಿಕೆಟ್‌ಗಳ ಸುಲಭ ಜಯ ಪಡೆಯಿತು.
ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಂದು ತನ್ನ ೬ ನೇ ಪಂದ್ಯವಾಡುತ್ತಿದ್ದ ಆರ್‌ಸಿಬಿ ಎರಡನೇ ಸೋಲು ಅನುಭವಿಸಿದ್ದು, ೮ ಅಂಕಗಳೊAದಿಗೆ ಪಾಯಿಂಟ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ.
ದೆಹಲಿ ಕ್ಯಾಪಿಟಲ್ಸ್ ೫ ಪಂದ್ಯಗಳಿAದ ೬ ಅಂಕ ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೪ ನೇ ಸ್ಥಾನಕ್ಕೆ ಸುಧಾರಣೆ ಕಂಡಿದೆ.
ಸ್ಕೋರ್ ವಿವರ
ಆರ್‌ಸಿಬಿ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೭೫
ಪಿಲಿಪ್ ಸಾಲ್ಟ್ ೬೩ (೩೮ ಎಸೆತ, ೪ ಬೌಂಡರಿ, ೩ ಸಿಕ್ಸರ್)
ಟಿಮ್ ಡೆವಿಡ್ ೨೬ ( ೧೭ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಅಕ್ಷರ ಪಟೇಲ್ ೧೮ ಕ್ಕೆ ೨, ಕುಲದೀಪ್ ಯಾದವ್ ೩೨ ಕ್ಕೆ ೨)
ದೆಹಲಿ ಕ್ಯಾಪಿಟಲ್ಸ್ ೧೯.೫ ಓವರುಗಳಲ್ಲಿ ೪ ವಿಕೆಟ್‌ಗೆ ೧೭೯
ಕೆ.ಎಲ್. ರಾಹುಲ್ ೫೭ ( ೩೪ ಎಸೆತ, ೬ ಬೌಂಡರಿ, ೨ ಸಿಕ್ಸರ್)
ಟ್ರಿಸ್ಟನ್ ಸ್ಟಬಸ್ ೬೦ (೪೭ ಎಸೆತ, ೪ ಬೌಂಡರಿ, ೧ ಸಿಕ್ಸರ್)
ಭುವನೇಶ್ವರ ಕುಮಾರ್ ೨೬ ಕ್ಕೆ೩)
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್